ಆರ್ಥಿಕ ಸಾಕ್ಷರತೆ ಹಾಗೂ ಡಿಜಿಟಲ್ ಬ್ಯಾಂಕಿAಗ್ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಿ

ಚೆಟ್ಟಳ್ಳಿ, ಮಾ. ೫: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ರೈತರಿಗೆ ಪ್ರಯೋಜನಕಾರಿಯಾಗಿದೆ. ಬ್ಯಾಂಕ್ ವ್ಯವಹಾರದಲ್ಲಿ ಡಿಜಿಟಲೀ ಕರಣದಿಂದ ಅನುಕೂಲವಾಗಿದೆ

ನಗರಸಭೆ ಅಧ್ಯಕ್ಷೆ ಉಪಾಧ್ಯಕ್ಷೆಯ ನಡುವೆ ಭಿನ್ನಾಭಿಪ್ರಾಯ

ಮಡಿಕೇರಿ, ಮಾ. ೫: ನಗರಸಭೆಯ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಹಾಗೂ ಉಪಾಧ್ಯಕ್ಷೆ ಸವಿತಾ ರಾಕೇಶ್ ನಡುವಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಳ್ಳುವುದರ ಜೊತೆಗೆ, ಕೆಲವು ವಿಚಾರಕ್ಕೆ

ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಸೋಮವಾರಪೇಟೆ, ಮಾ. ೫: ಜಿಲ್ಲೆಯಲ್ಲಿ ಬೀಡುಬಿಟ್ಟಿರುವ ಅಕ್ರಮ ಬಾಂಗ್ಲಾದೇಶಿ ವಲಸಿಗ ಕಾರ್ಮಿಕರ ಕ್ರಿಮಿನಲ್ ಚಟುವಟಿಕೆಗಳ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಕೊಡಗು ಸುರಕ್ಷಾ ಸಮಿತಿ

ಸಾಹಸ ಕ್ರೀಡೆ ಶಾಸಕರಿಂದ ವೀಕ್ಷಣೆ

ಮಡಿಕೇರಿ, ಮಾ.೫ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಗರದ ರಾಜಾಸೀಟು ಉದ್ಯಾನವನದಲ್ಲಿ ನಿರ್ಮಾಣವಾದ ಸಾಹಸ ಕ್ರೀಡೆಯನ್ನು ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು

ಮರಾಠ ಸಮುದಾಯ ಭವನ ಜಾಗ ಒದಗಿಸಲು ಮನವಿ

ಮಡಿಕೇರಿ, ಮಾ.೫: ಕುಶಾಲನಗರದಲ್ಲಿ ಮರಾಠ ಸಮುದಾಯ ಭವನ ನಿರ್ಮಾಣಕ್ಕೆ ಕನಿಷ್ಠ ೨೫ ಸೆಂಟ್ ಜಾಗವನ್ನು ಒದಗಿಸುವಂತೆ ಮರಾಠ ಸಮಾಜದ ಜಿಲ್ಲಾ ಅಧ್ಯಕ್ಷರಾದ ಎಸ್.ಎನ್.ರಾಜಾರಾವ್ ಅವರು ಮನವಿ ಮಾಡಿದ್ದಾರೆ. ಜಿಲ್ಲಾಡಳಿತ,