ಇಂದಿನಿAದ ರಾಷ್ಟçಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟಮಡಿಕೇರಿ, ಮಾ.೩; ಸೋಮವಾರಪೇಟೆ ಒಕ್ಕಲಿಗರ ಯುವವೇದಿಕೆ, ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಮತ್ತು ಕೊಡಗು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ತಾ. ೪(ಇಂದು) ಹಾಗೂ
ಇಂದಿನಿAದ ಗೋಣಿಕೊಪ್ಪದಲ್ಲಿ ಕನ್ನಡ ಹಬ್ಬಗೋಣಿಕೊಪ್ಪಲು, ಮಾ. ೩: ವಿದ್ಯಾನಗರಿ ಎಂದೇ ಖ್ಯಾತಿ ಪಡೆದಿರುವ ಗೋಣಿಕೊಪ್ಪಲುವಿನಲ್ಲಿ ೧೬ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ವ್ಯವಸ್ಥೆಗಳು ಭರದಿಂದ ಸಾಗುತ್ತಿವೆ. ಕನ್ನಡದ ಕಹಳೆ ಮೊಳಗಿಸಲು ಸಮಿತಿಯ
ಮಲ್ಮ ಬೆಟ್ಟದಲ್ಲಿ ಕಾಡ್ಗಿಚ್ಚು ನಾಪೋಕ್ಲು, ಮಾ. ೩: ಸಮೀಪದ ಕಕ್ಕಬೆ ವ್ಯಾಪ್ತಿಯ ಇಗ್ಗುತ್ತಪ್ಪ(ಮಲ್ಮ) ಬೆಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ವ್ಯಾಪಕವಾಗಿ ಹಬ್ಬಿದೆ. ಶುಕ್ರವಾರ ಸಂಜೆ ಹೊತ್ತಿಗೆ ದೇವನೆಲೆ ಮಲ್ಮ ಬೆಟ್ಟಶ್ರೇಣಿಯಲ್ಲಿ ಕಾಡ್ಗಿಚ್ಚು ವ್ಯಾಪಕವಾಗಿ
ಗಾಂಜಾ ಮಾರಾಟ ಆರೋಪಿಗಳ ಬಂಧನಸುAಟಿಕೊಪ್ಪ, ಮಾ. ೩: ಸುಂಟಿಕೊಪ್ಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಸುಂಟಿಕೊಪ್ಪ ಚೆಸ್ಕಾಂ ಬಳಿಯ ನಿವಾಸಿಗಳಾದ ಅಮ್ಜದ್ ಶರೀಫ್ ಮತ್ತು ಫಯಾಜ್ ಎಂ.ಎಸ್.
ಅಕ್ರಮ ವಲಸಿಗರ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ ಮಡಿಕೇರಿ, ಮಾ. ೩: ಕೊಡಗಿನ ಕಾಫಿ ತೋಟ ಹಾಗೂ ಇತರ ಕಾರ್ಮಿಕ ವಲಯಗಳಲ್ಲಿ ಅಕ್ರಮವಾಗಿ ನೆಲೆಸಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಬಾಂಗ್ಲಾದೇಶಿ ಮೂಲದ ವಲಸಿಗರ ಮೇಲೆ