ಕಾಂಗ್ರೆಸ್ ರಾಜ್ಯ ವಕ್ತಾರರಾಗಿ ಸಂಕೇತ್ ಪೂವಯ್ಯ

ಮಡಿಕೇರಿ, ಮಾ. ೩: ಜೆಡಿಎಸ್ ಪಕ್ಷದಲ್ಲಿ ರಾಜ್ಯ ವಕ್ತಾರರಾಗಿದ್ದು ಇತ್ತೀಚೆಗೆತಾನೆ ಈ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದ ಮೇರಿಯಂಡ ಸಂಕೇತ್ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಇದೀಗ

ರಸಪ್ರಶ್ನೆಯಲ್ಲಿ ಪ್ರಶಸ್ತಿ

ಸೋಮವಾರಪೇಟೆ, ಮಾ. ೩: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ರಾಷ್ಟಿçÃಯ ವಿಜ್ಞಾನ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದಲ್ಲಿ ಏಕಕಾಲಕ್ಕೆ ನಡೆದ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಪಟ್ಟಣದ ಸರ್ಕಾರಿ

ಬಿಜೆಪಿ ಸರಕಾರ ಕರ್ನಾಟಕವನ್ನು ಮಾರಾಟ ಮಾಡಲಿದೆ

ಮಡಿಕೇರಿ, ಮಾ. ೨ : ಕರ್ನಾಟಕ ರಾಜ್ಯದ ಎಲ್ಲ ಸರಕಾರಿ ಹುದ್ದೆಗಳನ್ನು ಬಿಜೆಪಿ ಸರಕಾರ ಮಾರಾಟಕ್ಕಿಟ್ಟಿದ್ದು, ಎಚ್ಚೆತ್ತುಕೊಂಡು ಸರಕಾರವನ್ನು ಕಿತ್ತೊಗೆಯದಿದ್ದಲ್ಲಿ ಮುಂದೊAದು ದಿನ ಕರ್ನಾಟಕ ರಾಜ್ಯವನ್ನೇ ಮಾರಾಟ

ಜಿಲ್ಲೆಯ ಎರಡು ಕಡೆ ಔಷಧೀಯ ಸಸ್ಯಗಳ ಉದ್ಯಾನ ನಿರ್ಮಾಣ

ಮಡಿಕೇರಿ, ಮಾ. ೨: ಕೊಡಗು ಜಿಲ್ಲೆಯ ಕುಶಾಲನಗರ ಹಾಗೂ ಮಡಿಕೇರಿಯಲ್ಲಿ ಔಷಧಿಯ ಸಸ್ಯಗಳ ಉದ್ಯಾನ ನಿರ್ಮಾಣಕ್ಕೆ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ

ಸಹೋದರ ಸಂಬAಧಿಯಿAದ ಚಾಕು ಇರಿತ ವ್ಯಕ್ತಿ ಸಾವು

ಶ್ರೀಮಂಗಲ, ಮಾ. ೨: ಆಸ್ತಿ ವಿವಾದ ಹಿನ್ನಲೆ ಸಹೋದರ ಸಂಬAಧಿಯಿAದ ಚಾಕು ಇರಿತಗೊಂಡು ತೀವ್ರ ರಕ್ತಸ್ರಾವದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪೊನ್ನಂಪೇಟೆ ತಾಲೂಕು ಹರಿಹರ ಗ್ರಾಮದಲ್ಲಿ ನಡೆದಿದೆ.