ಪೊನ್ನು ಮುತ್ತಪ್ಪ ದೇವಾಲಯಕ್ಕೆ ನೇಮಕನಾಪೋಕ್ಲು, ಮಾ. ೧: ಸ್ಥಳೀಯ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು. ಅಧ್ಯಕ್ಷರಾಗಿ ಎ.ಕೆ. ಚಂದ್ರನ್, ಉಪಾಧ್ಯಕ್ಷರಾಗಿ ಟಿ.ಎಸ್. ಶ್ರೀಧರ್,
ರಾಷ್ಟಿçÃಯ ವಿಜ್ಞಾನ ದಿನ ವಿದ್ಯಾರ್ಥಿಗಳಿಂದ ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷಿಕೆಕೂಡಿಗೆ, ಮಾ. ೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡ್ಲೂರು ಸರಕಾರಿ ಪ್ರೌಢಶಾಲೆಯಲ್ಲಿ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ
ಕಬಡ್ಡಿ ಪಂದ್ಯಾಟ ಶೈನಿಂಗ್ ಸ್ಟಾರ್ ಪ್ರಥಮ ಕೂಡಿಗೆ, ಮಾ. ೧: ಹುದುಗೂರು ಗ್ರಾಮದಲ್ಲಿರುವ ಶ್ರೀ ಕಾಳಿಕಾಂಭ ಯುವಕ ಸಂಘದ ವತಿಯಿಂದ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ಕೂಡಿಗೆ ಶೈನಿಂಗ್ ಸ್ಟಾರ್
ಶೈಕ್ಷಣಿಕ ಸಾಮಗ್ರಿಗಳ ಕಿಟ್ ವಿತರಣೆಮಡಿಕೇರಿ, ಮಾ. ೧: ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದAತೆ ಮಡಿಕೇರಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ೬ ರಿಂದ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ
ಸರ್ವಜ್ಞರ ತ್ರಿಪದಿಗಳು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ಡಾ ನಂಜುAಡೇಗೌಡಮಡಿಕೇರಿ, ಮಾ. ೧: ಕವಿ ಸರ್ವಜ್ಞ ಅವರು ತ್ರಿಪದಿಗಳ ಮೂಲಕ ಸಮಾಜದ ಆಗುಹೋಗುಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಸರ್ವಜ್ಞರು ತ್ರಿಪದಿಗಳ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ