ಕಾರ್ಖಾನೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ಮಡಿಕೇರಿ, ಮಾ. ೧: ರಾಜ್ಯ ಸರ್ಕಾರದ ಕಾರ್ಖಾನೆ ಕಾಯ್ದೆಯ ತಿದ್ದುಪಡಿ ವಿಧೇಯಕವು ಕಾರ್ಮಿಕ ಸಮುದಾಯಕ್ಕೆ ಮಾರಕವಾಗಿದೆಯೆಂದು ಆರೋಪಿಸಿ, ಈ ಸಂಬAಧದ ಸರ್ಕಾರಿ ಆದೇಶ ಪತ್ರವನ್ನು ದಹಿಸುವ ಮೂಲಕ

ಅಡುಗೆ ಅನಿಲ ದರ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಆಕ್ರೋಶ

ಮಡಿಕೇರಿ, ಮಾ. ೧: ಅಡುಗೆ ಅನಿಲದ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಸರ್ಕಾರ ಜನಸಾಮಾನ್ಯರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಮಡಿಕೇರಿ ನಗರ ಕಾಂಗ್ರೆಸ್ ಮಹಿಳಾ

ಕೊಡವರ ಹೆಸರಿನಲ್ಲಿ ಕೊಡವರಲ್ಲದವರ ಅಧ್ಯಯನ ನಾಚಪ್ಪ ಆರೋಪ

ಮಡಿಕೇರಿ, ಮಾ. ೧ : ಕುಲಶಾಸ್ತç ಅಧ್ಯಯನದ ಹೆಸರಿನಲ್ಲಿ ನೈಜ ಕೊಡವರನ್ನು ವಂಚಿಸಿ ಕೊಡವರ ಹೆಸರಿನಲ್ಲಿ ಕೊಡವರಲ್ಲದವರ ಅಧ್ಯಯನಕ್ಕೆ ಸರ್ಕಾರ ಮುಂದಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್

ವಿಧಾನಸಭಾ ಚುನಾವಣೆ ಇಂದು ಕಾಂಗ್ರೆಸ್ನಿAದ ಗ್ಯಾರಂಟಿ ಕಾರ್ಡ್ ಬಿಡುಗಡೆ

ಮಡಿಕೇರಿ, ಮಾ. ೧: ವಿಧಾನಸಭಾ ಚುನಾವಣೆಗೆ ಸಂಬAಧಿಸಿದAತೆ ಕಾಂಗ್ರೆಸ್ ಪಕ್ಷ ಈಗಾಗಲೇ ನೀಡಿರುವ ಭರವಸೆಗಳ ಗ್ಯಾರಂಟಿ ಕಾರ್ಡ್ ಅನ್ನು ತಾ. ೨ರಂದು (ಇಂದು) ಬಿಡುಗಡೆ ಮಾಡಲಾಗುತ್ತದೆ ಎಂದು