ಕೊಡ್ಲಿಪೇಟೆ ಗ್ರಾಪಂ ಅಧ್ಯಕ್ಷರಾಗಿ ಯಶೋಧ ಅವಿರೋಧ ಆಯ್ಕೆ ಕೊಡ್ಲಿಪೇಟೆ, ಮಾ.೧ : ಇಲ್ಲಿನ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಯಶೋಧ ಧರ್ಮಪ್ಪ ಮತ್ತು ಉಪಾಧ್ಯಕ್ಷೆಯಾಗಿ ನಗೀನ ಬಾನು ಅವರುಗಳು ಅವಿರೋಧವಾಗಿ ಆಯ್ಕೆಯಾದರು. ಪಂಚಾಯಿತಿ
ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಸಭೆ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ ಚೆಟ್ಟಳ್ಳಿ, ಮಾ. ೧ : ಚೆಟ್ಟಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿದ್ದು ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ಈ ಬಗ್ಗೆ ಯಾವುದೇ ಗಮನಹರಿಸುತ್ತಿಲ್ಲ ಎಂಬ ಮಾತು ಚೆಟ್ಟಳ್ಳಿ ಗ್ರಾಮ
ಶಾಲೆಗೆ ಪ್ರಿಂಟರ್ ಕೊಡುಗೆ ಮಡಿಕೇರಿ, ಮಾ. ೧: ಇತ್ತೀಚೆಗೆ ಬೆಟ್ಟಗೇರಿಯ ಉದಯ ಪ್ರೌಢಶಾಲೆಯಲ್ಲಿ ನಡೆದ ೧೧ನೇ ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಜ್ಞಾಪಕಾರ್ಥವಾಗಿ ಉದಯ ಪ್ರೌಢಶಾಲೆಯ ಕನ್ನಡ ಮಾಧ್ಯಮ ವಿಭಾಗಕ್ಕೆ
ಕೊಡವ ಸ್ಟೂಡೆಂಟ್ಸ್ ಅಸೋಸಿಯೇಷನ್ನಿಂದ ಹಾಕಿ ಪಂದ್ಯಾವಳಿಮಡಿಕೇರಿ, ಮಾ. ೧: ಮಂಗಳೂರಿನ ಕೊಡವ ಸ್ಟೂಡೆಂಟ್ಸ್ ಅಸೋಸಿಯೇಷನ್ ವತಿಯಿಂದ ಸಂತ ಅಲೋಷಿಯಸ್ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ತಂಡಗಳಿಗೆ ಹಾಕಿ ಪಂದ್ಯಾವಳಿಯನ್ನು ಏರ್ಪಡಿಸಲಾಗಿತ್ತು.
ಸದಸ್ಯತ್ವಕ್ಕೆ ಅರ್ಜಿ ಆಹ್ವಾನಮಡಿಕೇರಿ, ಮಾ. ೧: ಕೊಡಗು ಪತ್ರಕರ್ತರ ಸಂಘದ ವತಿಯಿಂದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ನೂತನ ಸದಸ್ಯತ್ವಕ್ಕೆ ರೂ. ೬೦೦ ಹಾಗೂ ನವೀಕರಣಕ್ಕೆ ರೂ. ೫೦೦ ಶುಲ್ಕ ನಿಗದಿಪಡಿಸಲಾಗಿದೆ.