ಸರಕಾರಿ ನೌಕರರ ಪ್ರತಿಭಟನೆಗೆ ಬೆಂಬಲಸುAಟಿಕೊಪ್ಪ, ಫೆ. ೨೮: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಕೆ ಆಗ್ರಹಿಸಿ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಂಡಿರುವ ಹಿನ್ನಲೆ ಶಿಕ್ಷಕರ
ಹುದುಗೂರು ವಾಲಿಬಾಲ್ ಕ್ರೀಡಾಕೂಟ ಉದ್ಘಾಟನೆಕೂಡಿಗೆ, ಫೆ. ೨೮: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಕಾಳಿದೇವನ ಯುವಕ ಸಂಘದ ವತಿಯಿಂದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಉತ್ಸವದ ಉದ್ಘಾಟನೆ ಯನ್ನು
ಪೊನ್ನು ಮುತ್ತಪ್ಪ ದೇವಾಲಯದ ವಾರ್ಷಿಕ ಮಹಾಸಭೆನಾಪೋಕ್ಲು, ಫೆ. ೨೮: ಸ್ಥಳೀಯ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ವಾರ್ಷಿಕ ಮಹಾಸಭೆ ನಡೆಯಿತು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಎ.ಕೆ. ಚಂದ್ರನ್ ಅವರ ಅಧ್ಯಕ್ಷತೆಯಲ್ಲಿ ನಡೆದ
ಕರಿಕೆ ಮಂಙನಡ್ಕ ಜಾತ್ರಾ ಮಹೋತ್ಸವಕ್ಕೆ ತೆರೆಕರಿಕೆ,ಫೆ. ೨೮: ಇಲ್ಲಿಗೆ ಸಮೀಪದ ಕರಿಕೆ ಮಂಙನಡ್ಕ ಶ್ರೀ ತುಳೂರ್ ವನದ ಭಗವತಿ ದೇವರ ವಾರ್ಷಿಕ ಜಾತ್ರೆ ಎಂಟು ದಿವಸಗಳ ಕಾಲ ವಿಜೃಂಭಣೆಯಿAದ ಜರುಗಿತು. ಶಿವರಾತ್ರಿಯಿಂದ ಮೊದಲ್ಗೊಂಡು ಒಟ್ಟು
ಬಿಸಿಯೂಟಕ್ಕೆ ಗುಣಮಟ್ಟದ ಆಹಾರ ಪದಾರ್ಥಗಳ ಬಳಕೆಗೆ ಸೂಚನೆಮಡಿಕೇರಿ, ಫೆ. ೨೮: ಅಕ್ಷರ ದಾಸೋಹದಡಿ ಮಧ್ಯಾಹ್ನದ ಬಿಸಿ ಊಟಕ್ಕೆ ಬಳಸುವ ಆಹಾರ ಪದಾರ್ಥ ಗುಣಮಟ್ಟದಿಂದ ಕೂಡಿರಬೇಕು. ಯಾವುದೇ ದೂರುಗಳು ಬರದಂತೆ ಎಚ್ಚರವಹಿಸಬೇಕು ಎಂದು ಜಿ.ಪಂ. ಸಿಇಓ