ಕಾರ್ಯನಿರತ ಪತ್ರಕರ್ತರ ಸಂಘದಿAದ ಸದಸ್ಯತ್ವಕ್ಕೆ ಆಹ್ವಾನಮಡಿಕೇರಿ, ಫೆ. ೨೮: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ೨೦೨೩-೨೪ ನೇ ಸಾಲಿನ ಸದಸ್ಯತ್ವಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಿಕಾಭವನದಿಂದ ಅರ್ಜಿಗಳನ್ನು ಪಡೆದುಕೊಂಡು ಮಾರ್ಚ್ ೮ ರೊಳಗೆ
ಕಾಡಾನೆ ಕಾರ್ಯಾಚರಣೆಮಡಿಕೇರಿ, ಫೆ. ೨೮: ಕೆದಮುಳ್ಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವಂತೆ ಪತ್ರದ ಮೂಲಕ ಮಾಡಿರುವ
ರಾಣಿ ಮಾಚಯ್ಯ ಅವರಿಗೆ ಸನ್ಮಾನಮಡಿಕೇರಿ, ಫೆ. ೨೮: ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ (ವೈ.ಹೆಚ್.ಎ.ಐ.)ದ ಜಿಲ್ಲಾ ಹಾಗೂ ಮಡಿಕೇರಿ ತಾಲೂಕು ಘಟಕದ ಆಶ್ರಯದಲ್ಲಿ ಜಾನಪದ ಕಲಾವಿದೆ, ಪದ್ಮಶ್ರೀ ಪುರಸ್ಕೃತ ಐಮುಡಿಯಂಡ
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್ದೀಪ್ ಸಿಂಗ್ ಸುರ್ಜೇವಾಲ ಭೇಟಿ ಮಡಿಕೇರಿ ಫೆ.೨೮ : ಅಖಿಲ ಭಾರತ ರಾಷ್ಟಿçÃಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ರಣ್‌ದೀಪ್ ಸಿಂಗ್ ಸುರ್ಜೇವಾಲ ಅವರು ಕೊಡಗು ಜಿಲ್ಲೆಗೆ
ಕಂಪೆನಿ ಉದ್ಯೋಗದೊಂದಿಗೆ ಸ್ವ ಉದ್ಯೋಗಕ್ಕೂ ಆದ್ಯತೆ ನೀಡಲು ಶಾಸಕ ರಂಜನ್ ಕರೆ ಸೋಮವಾರಪೇಟೆ, ಫೆ. ೨೮: ವಿದ್ಯಾವಂತರು ಕೇವಲ ಸರ್ಕಾರಿ ಹಾಗೂ ಕಂಪೆನಿಗಳ ಉದ್ಯೋಗಕ್ಕೆ ಸೀಮಿತವಾಗದೇ ಸ್ವ ಉದ್ಯೋಗದತ್ತಲೂ ಗಮನಹರಿಸಬೇಕು. ಇರುವ ಅವಕಾಶಗಳನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಬರಬೇಕು. ಕೊಡಗಿನಲ್ಲಿ