ಕೊಡಗಿನ ಗಡಿಯಾಚೆರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಿದ ಪ್ರಧಾನಿ ಮೋದಿ ಬೆಳಗಾವಿ, ಫೆ. ೨೭: ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಯಲ್ಲಿಂದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ
ಸಿಪಿಐಎಂನಿAದ ಜನಾಂದೋಲನ ವೀರಾಜಪೇಟೆ, ಫೆ. ೨೭: ಕೇಂದ್ರ ಮತ್ತು ರಾಜ್ಯ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ಕೊಡಗನ್ನು ಕಡೆಗಣಿಸಿದೆ; ಕಾರ್ಮಿಕರಿಗೆ ಮತ್ತು ರೈತರಿಗೆ ಪ್ರತ್ಯೇಕ ಯೋಜನೆಗಳನ್ನು ಘೋಷಿಸಿಲ್ಲ ಎಂದು ಆರೋಪಿಸಿ
ವಿದ್ಯುತ್ ಸಮಸ್ಯೆ ಪ್ರತಿಭಟನೆ ಮೂರ್ನಾಡು, ಫೆ. ೨೭: ಮೂರ್ನಾಡು ಸಮೀಪದ ಹೊದ್ದೂರು ಗ್ರಾಮ ಪಂಚಾಯಿತಿಗೆ ಒಳಪಡುವ ಗ್ರಾಮಗಳ ಪಾಲೆಮಾಡು ನಿವಾಸಿಗಳಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ಆರೋಪಿಸಿ ಬಹುಜನ
ನೌಕರರ ಮುಷ್ಕರ ಸೋಮವಾರಪೇಟೆ, ಫೆ.೨೭ : ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ರಾಷ್ಟಿçÃಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಒಳಗುತ್ತಿಗೆ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಮುಷ್ಕರ ಮುಂದುವರಿಸಿದ್ದು, ಆಸ್ಪತ್ರೆಯ ಆಡಳಿತ
ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೋಮವಾರಪೇಟೆ, ಫೆ. ೨೭: ೭ನೇ ವೇತನ ಆಯೋಗ ಜಾರಿ ಸೇರಿದಂತೆ ರಾಜ್ಯ ಸರಕಾರಿ ನೌಕರರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘವು