ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾದ ಅಪರಾಧಿಮಡಿಕೇರಿ, ಫೆ. ೨೫: ಕೊಟ್ಟ ಮುಡಿಯ ಉದ್ಯಮಿ ಯೋರ್ವರನ್ನು ಕೊಲೆಗೈದ ಘಟನೆಗೆ ಸಂಬAಧಿಸಿ ದಂತೆ ಶಿಕ್ಷೆ ಅನುಭವಿಸುತ್ತಿದ್ದ ಅಪರಾಧಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್.ನಗರದಲ್ಲಿ ನಡೆದಿದೆ. ಮೂಲತಃ ಮೂರ್ನಾಡಿನ
ಪೊನ್ನಂಪೇಟೆ ಶಾರದಾಶ್ರಮದ ಜನಮನ ಸ್ಪಂದನ ದಕ್ಷಿಣ ಕೊಡಗಿನ ಆಧ್ಯಾತ್ಮಿಕ ಕೇಂದ್ರವಾಗಿರುವ ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮವು ಪ್ರಶಾಂತವಾದ ಹಚ್ಚ ಹಸಿರಿನ ಪ್ರಕೃತಿಯ ಮಡಿಲಲ್ಲಿ ನೆಲೆಗೊಂಡು ಅನೇಕ ಸೇವಾಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಸ್ವಾಮಿ ವಿವೇಕಾನಂದರ
ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಫೆ. ೨೫: ೨೦೨೨-೨೩ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಮೈಸೂರು ರವರ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ೧೦+೧ ಕುರಿ/ ಮೇಕೆ ಘಟಕ ಸಂಬAಧ
ಟೀA ಹೆಚ್ಡಿಕೆ ಮಡಿಲಿಗೆ ಯಡೂರು ವೈಸಿಸಿ ಕ್ರಿಕೆಟ್ ಕಪ್ಸೋಮವಾರಪೇಟೆ, ಫೆ. ೨೫: ಸಮೀಪದ ಯಡೂರು ವೈಸಿಸಿ ಕ್ರಿಕೆಟ್ ಕ್ಲಬ್ ವತಿಯಿಂದ ಬಿಟಿಸಿಜಿ ಕಾಲೇಜು ಮೈದಾನದಲ್ಲಿ ನಡೆದ ೨೩ನೇ ವರ್ಷದ ಕ್ರಿಕೆಟ್ ಪಂದ್ಯಾಟದಲ್ಲಿ ಟೀಂ ಹೆಚ್.ಡಿ.ಕೆ. ತಂಡವು
ಬೀಳ್ಕೊಡುಗೆ ಸಮಾರಂಭ ಮಡಿಕೇರಿ, ಫೆ. ೨೫: ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಸಂತ ಮೈಕಲರ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಮಾರಂಭದಲ್ಲಿ ಮುಖ್ಯ