ಕಿರುಗೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷಪೊನ್ನಂಪೇಟೆ, ಫೆ. ೨೨: ಪೊನ್ನಂಪೇಟೆ ತಾಲೂಕಿನ ಕಿರುಗೂರು ಗ್ರಾಮದ ಕೊರಕುಟ್ಟಿರ ರಾಜ ಎಂಬವರ ಕಾಫಿ ತೋಟದಲ್ಲಿ ಇಂದು ಸಂಜೆ ೫ ಗಂಟೆ ಸಮಯದಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ
ಕೊಡಗಿನ ಗಡಿಯಾಚೆನಿರ್ಧಾರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ ನವದೆಹಲಿ, ಫೆ. ೨೨: ಏಕನಾಥ್ ಶಿಂಧೆ ಬಣವನ್ನು ಅಧಿಕೃತ ಶಿವಸೇನೆ ಎಂದು ಗುರುತಿಸಿರುವ ಭಾರತದ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ
ಶಿವರಾತ್ರಿ ಆಚರಣೆ ಕೊಯನಾಡು: ಕೊಯನಾಡು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಗಣೇಶ್ ಯುವ ಬಳಗÀ ಆಶ್ರಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಕ್ರೀಡೋತ್ಸವ ಹಾಗೂ ಸನ್ಮಾನ ಕಾರ್ಯಕ್ರಮವು ಶ್ರೀ ಮಹಾಗಣಪತಿ ದೇವಸ್ಥಾನದ
ಡಿಜಿಟಲ್ ಬ್ಯಾಂಕಿAಗ್ ಬಗ್ಗೆ ಮಾಹಿತಿ ಕಾರ್ಯಾಗಾರಪೆರಾಜೆ, ಫೆ. ೨೨: ಗ್ರಾಮೀಣ ಜನತೆ, ಸ್ವಸಹಾಯ ಗುಂಪುಗಳ ಸದಸ್ಯರುಗಳಿಗೆ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿAಗ್ ಬಗ್ಗೆ ತಿಳುವಳಿಕೆ ಮೂಡಿಸಲು ನಬಾರ್ಡ್ ಆಶ್ರಯದಲ್ಲಿ ಕೊಡಗು ಡಿಸಿಸಿ
ಕೂಡಿಗೆಯಲ್ಲಿ ಭಾರತ ಸೇವಾದಳದ ರಾಷ್ಟಿçÃಯ ಭಾವೈಕ್ಯತಾ ಮಕ್ಕಳ ಮೇಳಕೂಡಿಗೆ, ಫೆ. ೨೨: ಭಾರತ ಸೇವಾದಳದ ತಾಲೂಕು ಮಟ್ಟದ ರಾಷ್ಟಿçÃಯ ಭಾವೈಕ್ಯತಾ ಮಕ್ಕಳ ಮೇಳ ಕಾರ್ಯಕ್ರಮ ಕೂಡಿಗೆ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾ