ಕರಿಕೆಯಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ

ಕರಿಕೆ, ಫೆ. ೨೨: ಸರಕಾರದ ಮಹತ್ವದ ಕಾರ್ಯಕ್ರಮದಲ್ಲಿ ಒಂದಾದ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮದ ಪ್ರಯುಕ್ತ ತಹಶೀಲ್ದಾರರಿಂದ ಕರಿಕೆ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ