ಇಂದಿನಿAದ ವಿ ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಾವಳಿ

ಪೊನ್ನAಪೇಟೆ, ಫೆ. ೨೧: ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈಫ್ಲೆöÊಯರ್ಸ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ವೀರಾಜಪೇಟೆ ತಾಲೂಕಿನ ೩ ನಾಡುಗಳ ವ್ಯಾಪ್ತಿಯ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯು

ಕೊಡಗನ್ನು ಸ್ವಿಟ್ಜರ್ಲೆಂಡ್ ಮಾಡಬೇಕಿಲ್ಲ ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು, ಫೆ. ೨೧: ರಾಜ್ಯದ ಸುಂದರ ಪ್ರವಾಸಿ ತಾಣಗಳಲ್ಲಿ ಒಂದಾಗಿರುವ ಕೊಡಗನ್ನು ಸ್ವಿಟ್ಜರ್ಲೆಂಡ್ ಅಥವಾ ಕಾಶ್ಮೀರವನ್ನಾಗಿ ಮಾಡಬೇಕಿಲ್ಲ. ಕೊಡಗನ್ನು ಕೊಡಗಾಗಿಯೇ ಉಳಿಸಿಕೊಂಡು ಅಭಿವೃದ್ಧಿ ಮಾಡಬೇಕಿದೆ ಎಂದು ಉನ್ನತ

ಕಾರು ಬೈಕ್ ನಡುವೆ ಡಿಕ್ಕಿ ಇಬ್ಬರ ಸಾವು

ಪಾಲಿಬೆಟ್ಟ, ಫೆ. ೨೧: ಕಾರು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಪಾಲಿಬೆಟ್ಟ-ತಿತಿಮತಿ ರಸ್ತೆಯಲ್ಲಿ ನಡೆದಿದೆ. ಕುಡಿಯುವ ನೀರಿನ ಟ್ಯಾಂಕ್ ಕೆಲಸಕ್ಕೆ ಎಂದು ಬೈಕಿನಲ್ಲಿ

ಕುಸಿದು ಬಿದ್ದು ಮಹಿಳೆ ಸಾವು

ಸೋಮವಾರಪೇಟೆ, ಫೆ. ೨೧: ಆಕಸ್ಮಿಕವಾಗಿ ಕುಸಿದು ಬಿದ್ದು ಮಹಿಳೆಯೋರ್ವರು ಮೃತ ಪಟ್ಟಿರುವ ಘಟನೆ ಸಮೀಪದ ಐಗೂರು ಗ್ರಾಮದಲ್ಲಿ ನಡೆದಿದೆ. ಐಗೂರು ಗ್ರಾಮದ ಪಾಷಾಣಮೂರ್ತಿ ದೇವಸ್ಥಾನ ರಸ್ತೆ ನಿವಾಸಿ ಸುರೇಶ್