ಪೊಲೀಸ್ ವರಿಷ್ಠಾಧಿಕಾರಿಗೆ ಸ್ವಾಗತಮಡಿಕೇರಿ, ಫೆ. ೧೯: ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಉಪಾಧ್ಯಕ್ಷ ಕೆ. ರಾಮರಾಜನ್ ಅವರನ್ನು ಜಿಲ್ಲಾ ಸ್ಕೌಟ್ಸ್ ಮತ್ತು
ಚೆಂಬು ಗ್ರಾಮ ಪಂಚಾಯಿತಿಯಲ್ಲಿ ರಕ್ತದಾನ ಶಿಬಿರಮಡಿಕೇರಿ, ಫೆ. ೧೯: ಚೆಂಬು ಗ್ರಾಮ ಪಂಚಾಯಿತಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆಯ ಸ್ಥಳೀಯ ಸಂಸ್ಥೆಗಳ ಆಶ್ರಯದಲ್ಲಿ ಭಗವಾನ್ ಯುವಕ ಸಂಘ ಚೆಂಬು, ಮಿತ್ರಕೂಟ ಕ್ರೀಡಾ
ರಾಷ್ಟಿçÃಯ ಪ್ರಶಸ್ತಿ ವಿತರಣೆಭಾಗಮಂಡಲ, ಫೆ. ೧೯: ನ್ಯಾಷನಲ್ ಫೆಡರೇಶನ್ ಆಫ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ರಾಷ್ಟçಮಟ್ಟದಲ್ಲಿ ನೂರು ವರ್ಷ ಪೂರೈಸಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವ ೫ ಪ್ರಾಥಮಿಕ ಕೃಷಿ ಪತ್ತಿನ
ದೇವಾಲಯ ಜೀರ್ಣೋದ್ಧಾರಕ್ಕೆ ಅನುದಾನಮುಳ್ಳೂರು, ಫೆ. ೧೯: ಸಮೀಪದ ಆಲೂರು-ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಮಾಲಂಬಿ ಗ್ರಾಮದ ಶ್ರೀ ಕನ್ನಂಬಾಡಿ ಅಮ್ಮನವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ರೂ.
ವಿವಿಧ ರಸ್ತೆಗಳ ಅಭಿವೃದ್ಧಿಗೆ ಜಿಪಂ ಅನುದಾನ ಕೋರಿ ಮನವಿಮಡಿಕೇರಿ, ಫೆ. ೧೯: ಕರಿಕೆ ಗ್ರಾ.ಪಂ. ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ಕೊಡಗು ಜಿಲ್ಲಾ ಪಂಚಾಯಿತಿಯಿAದ ಹೆಚ್ಚಿನ ಅನುದಾನ ಮಂಜೂರು ಮಾಡಿ ಶೀಘ್ರ ಕಾಮಗಾರಿ ಆರಂಭಿಸ ಬೇಕೆಂದು