ಸೋಮವಾರಪೇಟೆ ಲಯನ್ಸ್ ಕ್ಲಬ್ನಿಂದ ೨೧೦ ಕೆಜಿ ಇ ತ್ಯಾಜ್ಯ ಸಂಗ್ರಹಸೋಮವಾರಪೇಟೆ, ಫೆ. ೧೯: ಪರಿಸರಕ್ಕೆ ಮಾರಕವಾಗಿರುವ ಇ-ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಇಲ್ಲಿನ ಲಯನ್ಸ್ ಸಂಸ್ಥೆ ನಡೆಸಿದ ಅಭಿಯಾನಕ್ಕೆ ಉತ್ತಮ ಸ್ಪಂದನ ದೊರಕಿದ್ದು, ಪಟ್ಟಣ ವ್ಯಾಪ್ತಿಯಲ್ಲಿ
ಶ್ರೀ ಮೃತ್ಯುಂಜಯ ದೇವಾಲಯ ವಾರ್ಷಿಕೋತ್ಸವ ಮಡಿಕೇರಿ, ಫೆ. ೧೯: ದಕ್ಷಿಣ ಕೊಡಗಿನ ಬಾಡಗರಕೇರಿ ಗ್ರಾಮದ ಶ್ರೀ ಮೃತ್ಯುಂಜಯ ದೇವಾಲಯದ ವಾರ್ಷಿಕೋತ್ಸವವು ಮಾ. ೧ ರಿಂದ ೧೧ ರವರೆಗೆ ನಡೆಯಲಿದೆ. ಮಾ.೧ ರಾತ್ರಿ ೮ ಗಂಟೆಗೆ
ಗಡಿ ಪ್ರದೇಶದಲ್ಲಿ ನಿಗಾ ಅಧಿಕಾರಿಗಳಿಂದ ಸಮಾಲೋಚನಾ ಸಭೆಮಡಿಕೇರಿ, ಫೆ. ೧೯: ಕೊಡಗು ಜಿಲ್ಲೆಗೆ ಹೊಂದಿಕೊAಡಿರುವ ಅಂತರರಾಜ್ಯ ಗಡಿ ಪ್ರದೇಶದಲ್ಲಿ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ
‘ಸ್ವಜಾತಿ ಬಂಧುಲೆನ ಸಮ್ಮಿಲನ ೨೦೨೩’ಮಡಿಕೇರಿ, ಫೆ. ೧೯: ಮೂರ್ನಾಡು ಹೋಬಳಿ ಬಂಟರ ಸಂಘದ ವತಿಯಿಂದ ‘ಸ್ವಜಾತಿ ಬಂಧುಲೆನ ಸಮ್ಮಿಲನ-೨೦೨೩’ ಕಾರ್ಯಕ್ರಮ ತಾ. ೨೫, ೨೬ರಂದು ಮೂರ್ನಾಡು ಕಾಲೇಜು ಮೈದಾನದಲ್ಲಿ ನಡೆಯಲಿದೆ. ತಾ. ೨೫
ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರಮಡಿಕೇರಿ, ಫೆ. ೧೯: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೨೧ ರಂದು ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮತ್ತು ತಾ. ೨೨