ಬೇಗೂರಿನಲ್ಲಿ ತಹಶೀಲ್ದಾರ್ ಗ್ರಾಮ ವಾಸ್ತವ್ಯ

ಮಡಿಕೇರಿ, ಫೆ. ೧೭: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಪ್ರಯುಕ್ತ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಗೂರು ಪೂಳೆಮಾಡು ದೇವಸ್ಥಾನದ ಸಮುದಾಯ ಭವನದ ಸಭಾಂಗಣದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ

ನಂದಿಮೊಟ್ಟೆ ಹೆಬ್ಬಟ್ಟಗೇರಿ ದೇವಸ್ತೂರು ರಸ್ತೆ ದುರಸ್ತಿಗೆ ಒತ್ತಾಯಿಸಿ ಪ್ರತಿಭಟನೆ

ಮಡಿಕೇರಿ, ಫೆ. ೧೭: ನಂದಿಮೊಟ್ಟೆ-ಹೆಬ್ಬಟ್ಟಗೇರಿ-ದೇವಸ್ತೂರು ರಸ್ತೆ ದುರಸ್ತಿಗೆ ಒತ್ತಾಯಿಸಿ ಗ್ರಾಮಸ್ಥರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಶೀಘ್ರವಾಗಿ ರಸ್ತೆ ಸರಿಪಡಿಸದಿದ್ದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಬಹಿಷ್ಕರಿಸುವುದಾಗಿ

ತ್ಯಾಜ್ಯಗಳ ತಾಣವಾಗಿರುವ ಕುಶಾಲನಗರ ಮಡಿಕೇರಿ ರಾಷ್ಟಿçÃಯ ಹೆದ್ದಾರಿ

ಕುಶಾಲನಗರ, ಫೆ. ೧೬: ವಾರಾಂತ್ಯ ಬಂತೆAದರೆ ಸಾಕು, ಕುಶಾಲನಗರ- ಮಡಿಕೇರಿ ರಾಷ್ಟಿçÃಯ ಹೆದ್ದಾರಿ ನಡುವೆ ಅರಣ್ಯದಂಚಿನಲ್ಲಿ ತ್ಯಾಜ್ಯಗಳ ರಾಶಿ ಬೀಳಲು ಪ್ರಾರಂಭವಾಗುತ್ತದೆ. ಪ್ರವಾಸಿಗರು ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಮದ್ಯದ