ಯುವ ಮನಸ್ಸುಗಳನ್ನು ಬೆಸೆಯಲು ಕ್ರೀಡೆ ಸಹಕಾರಿ ಎಎಸ್ ಪೊನ್ನಣ್ಣವೀರಾಜಪೇಟೆ, ಫೆ. ೧೫: ಕ್ರೀಡೆಗಳು ಯುವ ಮನಸ್ಸುಗಳನ್ನು ಬೆಸೆಯಲು ಸಹಕಾರಿ ಎಂದು ಹೈಕೋರ್ಟ್ ಹಿರಿಯ ವಕೀಲರು, ಕೆ.ಪಿ.ಸಿ.ಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಹೇಳಿದರು. ಇಲ್ಲಿನ ಕೂರ್ಗ್
ವಿವಿಧೆಡೆ ಶಿವರಾತ್ರಿ ಪ್ರಯುಕ್ತ ಪೂಜಾ ಕಾರ್ಯಕ್ರಮ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯ ಮಡಿಕೇರಿ: ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ಸಂಪ್ರದಾಯದAತೆ ಮಹಾಶಿವರಾತ್ರಿಯನ್ನು ನಡೆಸಿಕೊಂಡು ಬರುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷವೂ ತಾ. ೧೮ ರಂದು ಮಹಾಶಿವರಾತ್ರಿ ಕಾರ್ಯಕ್ರಮ
ರಾಜ್ಯ ಬಜೆಟ್ ಕೊಡವ ಅಭಿವೃದ್ಧಿ ನಿಗಮ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಚಿತ ಪಂಪ್ಸೆಟ್ ಹಾಗೂ ರಸ್ತೆಗಳ ಅಭಿವೃದ್ಧಿಗೆ ಯೋಜನೆಗಳ ನಿರೀಕ್ಷೆ (ಕೆ.ಎಂ ಇಸ್ಮಾಯಿಲ್ ಕಂಡಕರೆ) ಮಡಿಕೇರಿ, ಫೆ. ೧೫: ವಿಭಿನ್ನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಹೊಂದಿರುವ ಕೊಡವರ ಅಭಿವೃದ್ಧಿಗಾಗಿ ಪ್ರತ್ಯೇಕ "ಕೊಡವ ಅಭಿವೃದ್ಧಿ ನಿಗಮ" ಸ್ಥಾಪನೆಗೆ ಕಳೆದ ಹಲವು ವರ್ಷಗಳಿಂದ ಕೊಡವ
ಸಂಗೀತ ನೃತ್ಯ ತರಬೇತಿ ಶಿಬಿರ ಅರ್ಜಿ ಆಹ್ವಾನಮಡಿಕೇರಿ, ಫೆ. ೧೫: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ವತಿಯಿಂದ ೨೦೨೨-೨೩ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆಯಡಿ ಗುರು-ಶಿಷ್ಯ ಪರಂಪರೆಯಲ್ಲಿ ಅಕಾಡೆಮಿ ವ್ಯಾಪ್ತಿಯೊಳಗೆ ಬರುವ ಕರ್ನಾಟಕ ಶಾಸ್ತಿçÃಯ
ಸರ್ಕಾರಿ ಆಸ್ಪತ್ರೆಗೆ ಆಪ್ಟಿಕಲ್ ಚೇರ್ ಯೂನಿಟ್ ಕೊಡುಗೆಸೋಮವಾರಪೇಟೆ, ಫೆ. ೧೫: ಇಲ್ಲಿನ ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ನೇತ್ರ ಚಿಕಿತ್ಸಾ ವಿಭಾಗಕ್ಕೆ ಆಪ್ಟಿಕಲ್ ಚೇರ್