ಹೊಳೆಗೆ ತ್ಯಾಜ್ಯ ನೀರು ಮಾಲಿನ್ಯ ನಿಯಂತ್ರಣಾ ಮಂಡಳಿ ಅಧಿಕಾರಿಗಳಿಂದ ಪರಿಶೀಲನೆ

ಕೊಡ್ಲಿಪೇಟೆ, ಡಿ. ೩: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೆಂಬಳೂರು ಕಿರುಹೊಳೆಗೆ ಕಾಫಿ ಪಲ್ಪರ್‌ನ ತ್ಯಾಜ್ಯ ನೀರನ್ನು ಹರಿಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಮಡಿಕೇರಿ

ಕೂಲಿ ಕಾರ್ಮಿಕ ಕುಟುಂಬಕ್ಕೆ ಆಧಾರವಾಗಬೇಕಿದ್ದ ಮಗನ ಎರಡೂ ಕಿಡ್ನಿ ವೈಫಲ್ಯ ಜೀವದಾನ ನೀಡಲು ಮುಂದಾದ ತಂದೆ ಸಹೃದಯರ ನೆರವಿಗೆ ಮನವಿ

ಸೋಮವಾರಪೇಟೆ, ಡಿ. ೩: ಕೂಲಿ ಕಾರ್ಮಿಕ ಕುಟುಂಬಕ್ಕೆ ಆಧಾರವಾಗಬೇಕಿದ್ದ ಮಗನ ಎರಡೂ ಕಿಡ್ನಿಗಳೂ ವೈಫಲ್ಯಗೊಂಡು ೨೧ನೇ ವಯಸ್ಸಿಗೆ ಮನೆಯ ಮೂಲೆ ಸೇರಿರುವ ಸಂಕಷ್ಟದ ಘಟನೆ ಬೆಳಕಿಗೆ ಬಂದಿದೆ.

ಹೊದ್ದೂರು ಮಾಯಮುಡಿಗೆ ಗಾಂಧಿ ಗ್ರಾಮ ಪುರಸ್ಕಾರ

ವೀರಾಜಪೇಟೆ, ಡಿ. ೩: ಕರ್ನಾಟಕ ರಾಜ್ಯ ಸರಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ೨೦೨೩-೨೪ನೇ ಸಾಲಿನ ಅತ್ಯುತ್ತಮ

ವಿಶೇಷಚೇತನರಿಗೆ ಅನುಕಂಪದ ಬದಲು ಅವಕಾಶ ನೀಡಿ ಮಂತರ್ಗೌಡ

ಮಡಿಕೇರಿ, ಡಿ. ೩: ವಿಶೇಷಚೇತನರಿಗೆ ಅನುಕಂಪ ಬದಲು ಅವಕಾಶಗಳನ್ನು ಕಲ್ಪಿಸಿದ್ದಲ್ಲಿ ಇತರರಂತೆ ಜೀವನ ನಡೆಸಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ವಿಶೇಷ ಚೇತನರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎಂದು