ತಾ ೨೩ ರಿಂದ ಟಿಬೇಟಿಯನ್ ಉತ್ಸವ ಕುಶಾಲನಗರ, ಫೆ. ೧೪: ಕುಶಾಲನಗರ ಸಮೀಪದ ಬೈಲುಕುಪ್ಪೆಯ ಟಿಬೇಟಿಯನ್ ನಿರಾಶ್ರಿತ ಶಿಬಿರದಲ್ಲಿ ತಾ. ೨೩ ರಿಂದ ಒಂದು ವಾರ ಕಾಲಟಿಬೇಟಿಯನ್ ಉತ್ಸವ ನಡೆಯಲಿದೆ ಎಂದು ಟಿಬೇಟನ್ ಚೇಂಬರ್
ನಂಜರಾಯಪಟ್ಟಣದಲ್ಲಿ ಅರಣ್ಯ ಹಕ್ಕು ಸಮಿತಿ ಸಭೆಕೂಡಿಗೆ, ಫೆ. ೧೪: ನಂಜರಾಯ ಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಣ್ಯ ಹಕ್ಕು ಸಮಿತಿ ಸಭೆ ಮತ್ತು ಫಲಾನುಭವಿಗಳಿಗೆ ಆಡುಗಳ ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಮಹರ್ಷಿ
ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ ನಾಪೋಕ್ಲು, ಫೆ. ೧೪: ಸಮೀಪದ ಮೂರ್ನಾಡು ಪದವಿಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಹದಿಹರೆಯದ ಹೆಣ್ಣು ಮಕ್ಕಳಿಗೆ ಅರಿವು ಕಾರ್ಯಕ್ರಮ ನಡೆಸಲಾಯಿತು. ಹದಿಹರೆಯದಲ್ಲಿ ಹೆಣ್ಣು
ಅರ್ಜಿ ಆಹ್ವಾನಮಡಿಕೇರಿ, ಫೆ. ೧೪: ಹಿಂದುಳಿದ ವರ್ಗಗಳ ಪ್ರವರ್ಗ-೨ಎನಲ್ಲಿ ಬರುವ ಮಡಿವಾಳ ಮತ್ತು ಇದರ ಉಪ ಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ
ಹಾರಂಗಿಯಲ್ಲಿ ಬೂತ್ ಅಭಿಯಾನಕೂಡಿಗೆ, ಫೆ. ೧೪: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿ ೧೫೧ರ ಬಿಜೆಪಿ ಬೂತ್ ವಿಜಯ್ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಮನೆ ಮನೆ ಭೇಟಿ ನೀಡಿ