ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ*ಗೋಣಿಕೊಪ್ಪ, ಫೆ. ೧೧: ಬಿ. ಶೆಟ್ಟಿಗೇರಿ ಗ್ರಾ.ಪಂ. ವ್ಯಾಪ್ತಿಯ ಕೊಂಗಣ ಒಡಿಬೈಲು ಕಾಲೋನಿ ರಸ್ತೆಗೆ ಕಾವೇರಿ ನೀರಾವರಿ ನಿಗÀಮದ ರೂ. ೬೮ ಲಕ್ಷ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ
ತಾ ೧೪ ರಿಂದ ಅಯ್ಯಂಗೇರಿಯಲ್ಲಿ ಚಿನ್ನತಪ್ಪ ಉತ್ಸವಭಾಗಮಂಡಲ, ಫೆ. ೧೧: ಭಾಗಮಂಡಲ ಸನಿಹದ ಅಯ್ಯಂಗೇರಿ ಗ್ರಾಮದಲ್ಲಿ ಚಿನ್ನತಪ್ಪ ಉತ್ಸವ ತಾ. ೧೪ ರಿಂದ ೧೬ ರವರೆಗೆ ನಡೆಯಲಿದೆ. ಉತ್ಸವಕ್ಕೆ ಗ್ರಾಮದ ಜನತೆ ಸಜ್ಜಾಗುತ್ತಿದ್ದು, ಮೂರು
ಆದಿವಾಸಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಆದ್ಯತೆ ಗೋಣಿಕೊಪ್ಪಲು, ಫೆ. ೧೧: ಪಂಚಾಯಿತಿಯಲ್ಲಿ ಲಭ್ಯವಿರುವ ಅನು ದಾನವನ್ನು ಸದ್ಬಳಕೆ ಮಾಡಿಕೊಂಡು ಆದಿವಾಸಿಗಳಿಗೆ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕಳ್ಳಿಚಂಡ
ಭೂಕಂಪ ಸಾವಿನ ಸಂಖ್ಯೆ ೨೫ ಸಾವಿರಕ್ಕೆ ಏರಿಕೆ ಮಾಲತ್ಯ, ಫೆ. ೧೧: ಶತಮಾನದಲ್ಲಿಯೇ ಅತ್ಯಂತ ಭೀಕರ ವಾದ ವಿನಾಶಕಾರಿ ಭೂಕಂಪದಿAದ ಟರ್ಕಿ ಹಾಗೂ ಸಿರಿಯಾ ನಲುಗಿದ್ದು, ಅಪಾರ ಪ್ರಮಾಣದ ಜೀವ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. ಭೂಕAಪದಿAದಾಗಿ
ಇಂದು ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮಮಡಿಕೇರಿ, ಫೆ. ೧೧: ಕೊಡಗು ಗೌಡ ವಿದ್ಯಾಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ತಾ. ೧೨ ರಂದು (ಇಂದು) ನಡೆಯಲಿದೆ. ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ