ಫುಟ್ಬಾಲ್ ಪಂದ್ಯಾಟದಲ್ಲಿ ಪ್ರಥಮ ವೀರಾಜಪೇಟೆ, ಡಿ. ೧೯: ಇತ್ತೀಚಿಗೆ ಜರುಗಿದ ಕೊಡಗು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಮಹಿಳೆಯರ ಫುಟ್ಬಾಲ್ ಪಂದ್ಯಾಟದಲ್ಲಿ ವೀರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ
ಕಾವೇರಿಮನೆ ಕುಟುಂಬಸ್ಥರಿAದ ರಾಜ್ಯಮಟ್ಟದ ಹುತ್ತರಿ ಕಪ್ ಕ್ರೀಡಾಕೂಟ ನಾಪೋಕ್ಲು, ಡಿ. ೧೯: ಕಾವೇರಿಮನೆ ಕುಟುಂಬಸ್ಥರಿAದ ಅಯ್ಯಂಗೇರಿ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ಹುತ್ತರಿ ಕಪ್ ಕ್ರೀಡಾಕೂಟದ ರಾಜ್ಯಮಟ್ಟದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ೦.೨೨
ಕೊಡ್ಲಿಪೇಟೆ ಹ್ಯಾಂಡ್ ಪೋಸ್ಟ್ನಲ್ಲಿ ಜಾಗೃತಿ ಸಭೆ ಶನಿವಾರಸಂತೆ, ಡಿ. ೧೯: ಶನಿವಾರಸಂತೆ ಪೊಲೀಸ್ ಠಾಣಾ ಸರಹದ್ದಿನ ಕೊಡ್ಲಿಪೇಟೆಯ ಹ್ಯಾಂಡ್ ಪೋಸ್ಟ್ ವೃತ್ತದಲ್ಲಿ ಇತ್ತೀಚೆಗೆ ನಡೆದ ಕಾರ್ ಹಾಗೂ ಬೈಕ್ ಅಪಘಾತ ಸ್ಥಳವನ್ನು ಶನಿವಾರಸಂತೆ ಪೊಲೀಸ್
ಭುವನಗಿರಿ ಕಸ ವಿಲೇವಾರಿ ಕೇಂದ್ರದಲ್ಲಿ ಹಳೆ ಕಸ ಬೇರ್ಪಡಿಸುವ ಕಾರ್ಯ ಶೀಘ್ರದಲ್ಲಿ ಆರಂಭ ಕೂಡಿಗೆ, ಡಿ. ೧೯: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಕುಶಾಲನಗರ ಪುರಸಭೆಯ ಕಸ ವಿಲೇವಾರಿ ಘಟಕದಲ್ಲಿ ಸ್ವಚ್ಛ ಭಾರತ್ ಯೋಜನೆ ಅಡಿಯಲ್ಲಿ ವಿವಿಧ ಕಾಮಗಾರಿಗಳು
ಕೊಡಗು ಸುನ್ನಿ ವೆಲ್ಫೇರ್ ಯುಎಇ ಸಂಘದ ಬೆಳ್ಳಿ ಹಬ್ಬ ಚೆಯ್ಯಂಡಾಣೆ, ಡಿ. ೧೯: ಕೊಡಗು ಜಿಲ್ಲೆಯ ಸಮಗ್ರ ಅಭಿವೃದ್ಧಿ, ಸಾಂಸ್ಕೃತಿಕ ಬಾಂಧವ್ಯ ಹಾಗೂ ಸಾಮಾಜಿಕ ಏಕತೆಯನ್ನು ಗುರಿಯಾಗಿಟ್ಟುಕೊಂಡು ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ (ಕೆಎಸ್ ಡಬ್ಲ್ಯೂಎ) ಯುಎಇ