ಕೂಡಿಗೆಯಲ್ಲಿ ಬೂತ್ ವಿಜಯ್ ಅಭಿಯಾನಕೂಡಿಗೆ, ಫೆ. ೯: ಬಿ.ಜೆ.ಪಿ. ವತಿಯಿಂದ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಡಿಗೆ ೧೪೫ರ ಎರಡನೇ ಬೂತ್‌ನ ಬೂತ್ ವಿಜಯ್ ಅಭಿಯಾನ ಕಾರ್ಯಕ್ರಮವು ನಡೆಯಿತು.
ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕಣಿವೆ, ಫೆ. ೯: ಕುಶಾಲನಗರದಲ್ಲಿ ಜರುಗಿದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕುಶಾಲನಗರ ತಾಲೂಕು ರಚನಾ ಹೋರಾಟ ಸಮಿತಿ ಅಧ್ಯಕ್ಷ ಸಾಹಿತ್ಯ ಸಮ್ಮೇಳನದ ಆರ್ಥಿಕ ಸಮಿತಿ ಅಧ್ಯಕ್ಷರೂ
ಪ್ರಾಂಶುಪಾಲರಿಗೆ ಬೀಳ್ಕೊಡುಗೆಸೋಮವಾರಪೇಟೆ, ಫೆ. ೯: ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸುವ ಕೆಲಸ ಉಪನ್ಯಾಸಕ ವರ್ಗದಿಂದ ಆಗಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ವಿಭಾಗದ ಕುಲಸಚಿವ ಡಾ. ಬಿ.ಎಲ್.
ವಿಶೇಷಚೇತನ ವಿದ್ಯಾರ್ಥಿಗಳ ಕ್ರೀಡಾಕೂಟಕೂಡಿಗೆ, ಫೆ. ೯: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಮನ್ವಯ ಶಿಕ್ಷಣ ವಿಭಾಗದಿಂದ ಮುಳ್ಳುಸೋಗೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶೇಷಚೇತನ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಕ್ರೀಡಾಕೂಟ ನಡೆಯಿತು. ಶಿಕ್ಷಣ
ಮದರಸ ವಿದ್ಯಾರ್ಥಿಗಳಿಗೆ ಆರೋಗ್ಯ ಶಿಬಿರಕುಶಾಲನಗರ, ಫೆ. ೯: ಕುಶಾಲನಗರದ ದಂಡಿನಪೇಟೆಯ ಮದರಸ ಅರೇಬಿಯ ನೂರುಲ್ ಇಸ್ಲಾಂ ಆಶ್ರಯದಲ್ಲಿ ಪಟ್ಟಣದ ಮದರಸ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಮೈಸೂರಿನ ದಂತ