ಕಾಡಾನೆ ದಾಳಿ ಮೃತನ ಕುಟುಂಬಕ್ಕೆ ಪರಿಹಾರ ವಿತರಣೆಕೊಡ್ಲಿಪೇಟೆ, ಫೆ. ೮: ಕಳೆದ ತಾ. ೫ ರಂದು ಕೊಡ್ಲಿಪೇಟೆ ಸಮೀಪದ ಶಾಂತಪುರ ಗ್ರಾಮದಲ್ಲಿ ನಡೆದ ಕಾಡಾನೆ ದಾಳಿಗೆ ಕುಮಾರ್ ಎಂಬವರು ಮೃತಪಟ್ಟಿದ್ದು, ಸರ್ಕಾರದಿಂದ ನೀಡಲಾಗುವ ಪರಿಹಾರ
ಕುಶಾಲನಗರದಲ್ಲಿ ತೆರೆ ಮಹೋತ್ಸವಕುಶಾಲನಗರ, ಫೆ. ೯: ಕುಶಾಲನಗರ ಬೈಚನಹಳ್ಳಿ ಯೋಗಾನಂದ ಬಡಾವಣೆಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ತಾ. ೧೧ ರಿಂದ ಎರಡು ದಿನಗಳ ಕಾಲ ತೆರೆ ಮಹೋತ್ಸವ ನಡೆಯಲಿದೆ. ಶ್ರೀ ಮುತ್ತಪ್ಪ
ಸರಕಾರಿ ಬಸ್ ಸಂಚಾರ ಕಾರ್ಯಾಚರಣೆಯಲ್ಲಿ ಬದಲಾವಣೆ ಸಹಕರಿಸಲು ಮನವಿ ಮಡಿಕೇರಿ, ಫೆ. ೮: ತಾ. ೧೧ ರಂದು ಪುತ್ತೂರಿನಲ್ಲಿ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮಾಚರಣೆಯ ಕಾರ್ಯಕ್ರಮ ಇರುವ ಹಿನ್ನೆಲೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಕೇಂದ್ರ ಗೃಹ
ಅರ್ಜಿ ಮರು ಪರಿಶೀಲಿಸಿ ವರದಿ ನೀಡಿ ಜಿಲ್ಲಾಧಿಕಾರಿಮಡಿಕೇರಿ, ಫೆ. ೮: ಇತರ ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗಿ ಉಪ ವಿಭಾಗೀಯ ಮಟ್ಟದಲ್ಲಿ ಅನುಮೋದನೆಯಾಗಿರುವ ಅರ್ಜಿಗಳ ಸಂಬAಧ ಮರು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ
ಇಂದು ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಮಡಿಕೇರಿ, ಫೆ. ೮: ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೈಮಗ್ಗ ಮತ್ತು ಜವಳಿ ಇಲಾಖೆ