ಲಯನ್ಸ್ನಿಂದ ಇ ತ್ಯಾಜ್ಯ ಸಂಗ್ರಹ

ನಾಪೋಕ್ಲು, ಫೆ. ೭: ಇತ್ತೀಚಿನ ದಿನಗಳಲ್ಲಿ ಪರಿಸರಕ್ಕೆ ಮಾರಕವಾಗಿರುವ ಇ-ತ್ಯಾಜ್ಯದ ಪ್ರಮಾಣ ಹೆಚ್ಚುತ್ತಿದ್ದು, ಅವುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ಸಂಸ್ಥೆ ನಾಪೋಕ್ಲುವಿನಲ್ಲಿ

ತಾ ೧೪ ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಗ್ರಾಪಂ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ

ಸುಂಟಿಕೊಪ್ಪ, ಫೆ. ೭: ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾನೂನುಬದ್ದ ಕನಿಷ್ಟ ವೇತನವನ್ನು ನೀಡಬೇಕೆಂದು ತಾ. ೧೪ ರಂದು ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಮುಷ್ಕರ

ಸಹಾಯಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ, ಫೆ. ೭: ಕುಶಲಕರ್ಮಿಗಳಿಗೆ ಸಾಲ ಸಹಾಯಧನ ಕಾರ್ಯಕ್ರಮವನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಮುಂದುವರೆಸಿಕೊAಡು ಹೋಗಲು ಬ್ಯಾಂಕ್‌ನಿAದ ಸಾಲ