ನಾಟಕೋತ್ಸವ ಆಯೋಜನೆಗೆ ಚಿಂತನೆ ಜಿಲ್ಲಾಧಿಕಾರಿ

ಮಡಿಕೇರಿ, ಫೆ. ೭: ಮುಂದಿನ ದಿನಗಳಲ್ಲಿ ಕೊಡಗಿನಲ್ಲೂ ನಾಟಕೋತ್ಸವ ಆಯೋಜಿಸುವ ಚಿಂತನೆ ಇದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಹೇಳಿದರು.ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ