ಡಿಸಿಸಿ ಬ್ಯಾಂಕ್ನಲ್ಲಿ ಡಿಜಿಟಲ್ ಮಾಹಿತಿ ಫಲಕ ಅನಾವರಣ

ಮಡಿಕೇರಿ, ಫೆ. ೧: ನಗರ ದಲ್ಲಿರುವ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಬ್ಯಾಂಕ್‌ನ ಸಮಗ್ರ ಸೌಲಭ್ಯಗಳ ಮಾಹಿತಿ ಒಳಗೊಂಡ ‘ಡಿಜಿಟಲ್ ಮಾಹಿತಿ ಪ್ರಚಾರ’ ಫಲಕಕ್ಕೆ ಚಾಲನೆ

ಕ್ರೀಡೆಯಿಂದ ಭವಿಷ್ಯ ರೂಪಿಸಿಕೊಳ್ಳಲು ಕರೆ

ವೀರಾಜಪೇಟೆ, ಫೆ. ೧: ವಿದ್ಯಾರ್ಥಿಗಳು ತಮ್ಮ ಜೀವನದ ಭವಿಷ್ಯವನ್ನು ಕ್ರೀಡೆಯಿಂದಲೂ ರೂಪಿಸಿಕೊಳ್ಳುವಂತಾಗಬೇಕು ಎಂದು ಭಾರತದ ಪ್ರತಿಷ್ಟಿತ ಫುಟ್ಬಾಲ್ ಲೀಗ್‌ನಲ್ಲಿ ಅನುಭವ ಹೊಂದಿರುವ ಐಎಸ್‌ಎಲ್ ಆಟಗಾರ ತಮಿಳು ನಾಡಿನ

vಜೋಡಿ ಬಸವೇಶ್ವರ ದೇವಾಲಯ ನಿರ್ಮಾಣಕ್ಕೆ ಭೂಮಿಪೂಜೆ

ಸೋಮವಾರಪೇಟೆ, ಫೆ. ೧: ಸಮೀಪದ ಗೌಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜ್ಜಳ್ಳಿ-ಕೋಟೆಯೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಲಾಗಿರುವ ಜೋಡಿ ಬಸವೇಶ್ವರ ದೇವಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು. ತಪೋಕ್ಷೇತ್ರ ಮನೆಹಳ್ಳಿ

ಟಿ ಶೆಟ್ಟಿಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕೊಡುಗೆ

ಶ್ರೀಮಂಗಲ, ಫೆ. ೧: ಪೊನ್ನಂಪೇಟೆ ತಾಲೂಕು ಟಿ. ಶೆಟ್ಟಿಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳು ಮತ್ತು ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದ ಸದಸ್ಯರಾದ