‘ಭಾರತ ರತ್ನ’ ನೀಡಲು ನಾಪೋಕ್ಲು ಕೊಡವ ಸಮಾಜ ಒತ್ತಾಯಮಡಿಕೇರಿ, ಜ. ೩೧: ಭಾರತೀಯ ಸೇನೆಯ ಮೊದಲ ಮಹಾ ದಂಡನಾಯಕ ಫೀ.ಮಾ. ಕೆ.ಎಂ. ಕಾರ್ಯಪ್ಪ ಅವರಿಗೆ “ಭಾರತ ರತ್ನ” ನೀಡಬೇಕೆಂದು ನಾಪೋಕ್ಲು ಕೊಡವ ಸಮಾಜ ಒತ್ತಾಯಿಸಿದೆ. ನಾಪೋಕ್ಲು
ಕನ್ನಡಿಗರು ಕನ್ನಡ ಮಾತನಾಡಿದರೆ ಭಾಷೆ ಉಳಿಯುತ್ತದೆಮಡಿಕೇರಿ, ಜ. ೩೧: ಕನ್ನಡಕ್ಕೆ ಬೇರೆ ಭಾಷೆಯವರಿಂದ ಯಾವುದೇ ತೊಂದರೆ ಇಲ್ಲ; ಕನ್ನಡಿಗರಿಂದಲೇ ತೊಂದರೆ ಇರುವುದು. ಕನ್ನಡಿಗರು ಕನ್ನಡ ಮಾತನಾಡಿದರೆ ಸಾಕು ಕನ್ನಡ ಉಳಿದು ಬೆಳೆಯುತ್ತದೆ ಎಂದು
ತಾ ೩ ರಂದು ರಾಣಿ ಮಾಚಯ್ಯ ಅವರಿಗೆ ಸನ್ಮಾನಮಡಿಕೇರಿ, ಜ. ೩೧: ಪದ್ಮಶ್ರೀ ಗೌರವಕ್ಕೆ ಭಾಜನರಾದ ಐಮುಡಿಯಂಡ ರಾಣಿ ಮಾಚಯ್ಯ ಅವರನ್ನು ಸನ್ಮಾನಿಸಲಾಗುವುದು ಎಂದು ಕೊಡವ ಸಮಾಜ ಅಧ್ಯಕ್ಷ ಮಂಡುವAಡ ಮುತ್ತಪ್ಪ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ
ಸಮ್ಮೇಳನದ ಯಶಸ್ಸಿಗೆ ಕೈಜೋಡಿಸಲು ಮನವಿಕುಶಾಲನಗರ, ಜ. ೩೧: ಕುಶಾಲನಗರ ತಾಲೂಕು ಪ್ರಥಮ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಮೂರ್ತಿ ಮನವಿ
ಮಡಿಕೇರಿಯಲ್ಲಿ ‘ಪರಶುರಾಮ’ ನಾಟಕಮಡಿಕೇರಿ, ಜ. ೩೧: ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಡಿಕೇರಿಯಲ್ಲಿ ‘ಪರಶುರಾಮ’ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. ಸ್ಥಳೀಯ