ಫೀಮಾ ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟçಮಟ್ಟದ ವಿಚಾರ ಸಂಕಿರಣ

ಮಡಿಕೇರಿ, ಜ. ೩೧: ಕರ್ನಾಟಕ ಸರಕಾರ, ರಾಜ್ಯ ಪತ್ರಾಗಾರ ಇಲಾಖೆ, ವಿಭಾಗೀಯ ಪತ್ರಾಗಾರ ಕಚೇರಿ ಮೈಸೂರು ಹಾಗೂ ಫೀ.ಮಾ. ಕಾರ್ಯಪ್ಪ ಕಾಲೇಜು ಇತಿಹಾಸ ವಿಭಾಗದ ಸಹಯೋಗದಲ್ಲಿ ಫೆ.

ಜಮ್ಮಾ ಸೇರಿ ವಿಶೇಷ ಹಕ್ಕಿನ ಜಮೀನು ೫ ಎಕರೆಗೆ ಮೀರದಂತೆ ಗುತ್ತಿಗೆಗೆ ಅವಕಾಶ

ಬೆಂಗಳೂರು, ಜ. ೩೦: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಮ್ಮಾ ಕಾಣೆ, ಬಾಣೆ ಜಮೀನು, ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಟ್ಟ ಹಾಡಿ, ಮೈಸೂರು ಪ್ರಾಂತ್ಯದಲ್ಲಿ ಕಾಣೆ, ಸೊಪ್ಪಿನಬೆಟ್ಟ, ಕೊಡಗು

ಕ್ಯಾ ಅಯ್ಯಪ್ಪ ವರ್ಗಾವಣೆ ರಾಮರಾಜನ್ ನೂತನ ಎಸ್ಪಿ

ಮಡಿಕೇರಿ, ಜ. ೩೦: ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾ. ಎಂ.ಎ. ಅಯ್ಯಪ್ಪ ವರ್ಗಾವಣೆಗೊಂಡಿದ್ದಾರೆ. ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಯ್ಯಪ್ಪ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಜಿಲ್ಲೆಯ ನೂತನ

ಜಿಲ್ಲೆಗೆ ವಿದ್ಯುನ್ಮಾನ ಮತಯಂತ್ರ ಆಗಮನ

ಮಡಿಕೇರಿ, ಜ. ೩೦: ವಿಧಾನಸಭಾ ಚುನಾವಣೆ ಹಿನ್ನೆಲೆ ಹೈದರಬಾದ್‌ನಿಂದ ೭೬೮ ವಿದ್ಯುನ್ಮಾನ ಮತಯಂತ್ರ (ಇ.ವಿ.ಎಂ) ಜಿಲ್ಲೆಗೆ ಆಗಮಿಸಿದ್ದು, ಜಿಲ್ಲಾಡಳಿತ ಭವನದ ‘ಸ್ಟಾçಂಗ್ ರೂಂ’ನಲ್ಲಿ ಭದ್ರತೆಯಲ್ಲಿ ಇಡಲಾಗಿದೆ. ಅಧಿಕಾರಿಗಳು ಹಾಗೂ