ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಮಡಿಕೇರಿ, ಫೆ. ೧೬: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ (ಆಹಾರ ಕಿಯೋಸ್ಕ್), ಸ್ಥಳಾಂತರಿಸಬಹುದಾದ

ನದಿ ನೀರು ಹರಿಯುವಿಕೆ ಪ್ರಮಾಣ ಕುಸಿತ

ಕೂಡಿಗೆ, ಫೆ. ೧೬: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿ ಮತ್ತು ಹಾರಂಗಿ ನದಿಗಳಲ್ಲಿ ನೀರಿನ ಹರಿಯುವಿಕೆಯ ಮಟ್ಟದಲ್ಲಿ ಕುಸಿತವಾಗಿದೆ. ಈ ಹಿನ್ನೆಲೆ, ನದಿಯ ನೀರಿನ

ಕಾಂತೂರು ಮೂರ್ನಾಡು ಗ್ರಾಪಂ ಸಭೆ

ನಾಪೋಕ್ಲು, ಫೆ.೧೬: ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ ಕೊನೆಯ ಸಾಮಾನ್ಯ ಸಭೆ ಪಂಚಾಯಿತಿ ಅಧ್ಯಕ್ಷರಾದ ಕುಶನ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ)ಚಂದ್ರಮೌಳಿ ಮಾತನಾಡಿ, ಪ್ರಸ್ತುತ

ಸಿದ್ದಾಪುರ ಶ್ರೀ ಮುತ್ತಪ್ಪ ಶ್ರೀ ಭಗವತಿ ದೇವಾಲಯ ವಾರ್ಷಿಕೋತ್ಸವ

ಸಿದ್ದಾಪುರ, ಫೆ. ೧೬: ಸಿದ್ದಾಪುರದ ಶ್ರೀ ಮುತ್ತಪ್ಪ-ಶ್ರೀ ಭಗವತಿ ದೇವಾಲಯದ ೫೧ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ವಿವಿಧ ಪೂಜಾ ಕಾರ್ಯಕ್ರಮಗಳು ಹಾಗೂ ತೆರೆ ಮಹೋತ್ಸವ ಕಾರ್ಯಕ್ರಮಗಳು ತಾ.೧೮

ಚಾಮುಂಡೇಶ್ವರಿ ಪಾಷಾಣಮೂರ್ತಿ ವಾರ್ಷಿಕೋತ್ಸವ

ಸಿದ್ದಾಪುರ, ಫೆ. ೧೬: ಅಮ್ಮತ್ತಿ ಕಾರ್ಮಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ-ಶ್ರೀ ಪಾಷಾಣಮೂರ್ತಿ ಕ್ಷೇತ್ರದ ವಾರ್ಷಿಕೋತ್ಸವ ವಿವಿಧ ಪೂಜಾ ಕೈಂಕರ್ಯಗಳೊAದಿಗೆ ಹಾಗೂ ವಾದ್ಯಗೋಷ್ಠಿಯೊಂದಿಗೆ ಶ್ರದ್ಧಾಭಕ್ತಿಯಿಂದ ನಡೆಯಿತು. ಅಭಿಷೇಕ, ಅಲಂಕಾರ ಪೂಜೆ,