ವಿಧಾನಸಭಾ ಕ್ಷೇತ್ರ ಮರಳಿ ಪಡೆಯಲು ಆಗ್ರಹ ಸಂಪಾದಕೀಯಕ್ಕೆ ಬೆಂಬಲ

ಗAಭೀರವಾದ ವಿಚಾರ ತಾ. ೨೭ ರ ಶಕ್ತಿ ದಿನಪತ್ರಿಕೆಯಲ್ಲಿ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಅವರು ಪ್ರಕಟಿಸಿರುವ ವಿಷಯವಾದ ‘ಕೊಡಗು ಮತ್ತೆ ಮೊದಲಿನಂತಾಗುವುದೇ?’ ಎಂಬ ವಿಚಾರವು ಬಹಳ ಅರ್ಥಗರ್ಭಿತವಾಗಿದೆ.

ಜಿಲ್ಲೆಯ ವಿವಿಧೆಡೆ ಗಣರಾಜ್ಯೋತ್ಸವ

ನಾಪೋಕ್ಲು: ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ೭೪ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿAದ ಆಚರಿಸಲಾಯಿತು. ಇಲ್ಲಿನ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲೆ

ವಿದ್ಯಾರ್ಥಿಗಳ ಸಾಧನೆ ಮುಂದಿನ ಭವಿಷ್ಯಕ್ಕೆ ನಾಂದಿ

ಎ.ಎಸ್. ಪೊನ್ನಣ್ಣ ವೀರಾಜಪೇಟೆ, ಜ. ೨೯: ಸಾಧನೆಯೊಂದಿಗೆ ಪ್ರತಿಭಾನ್ವಿತರಾಗಿ ಗುರುತಿಸಿಕೊಳ್ಳಲು ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದ್ದು ಶಿಕ್ಷಣದ ಮೂಲಕ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಕೆಪಿಸಿಸಿ

ಕೂಡಿಗೆಯಲ್ಲಿ ವಿವೇಕಾನಂದ ಸ್ವಾಮೀಜಿ ಜನ್ಮ ಶತಮಾನೋತ್ಸವ

ಕೂಡಿಗೆ, ಜ. ೨೯: ಕೂಡಿಗೆಯ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯ ವತಿಯಿಂದ ಶ್ರೀ ವಿವೇಕಾನಂದ ಶರಣ ಸ್ವಾಮೀಜಿ ಯವರ ಜನ್ಮ ಶತಮಾನೋತ್ಸವ ಮತ್ತು ಶಾಲಾ ಸಮಾಜೋತ್ಸವ ಕಾರ್ಯಕ್ರಮ