ಸದ್ದುಗದ್ದಲ ನಡುವೆ ನಡೆದ ದುಂಡಳ್ಳಿ ಗ್ರಾಮಸಭೆ

ಮುಳ್ಳೂರು, ಜ. ೨೯: ಸಮೀಪದ ದುಂಡಳ್ಳಿ ಗ್ರಾ.ಪಂ.ಯ ೨೦೨೨-೨೩ನೇ ಸಾಲಿನ ಗ್ರಾಮಸಭೆ ಹೆಮ್ಮನೆ ಗ್ರಾಮದ ವಿಘ್ನೇಶ್ವರ ಕಲ್ಯಾಣ ಮಂಟಪದಲ್ಲಿ ಗ್ರಾ.ಪಂ. ಅಧ್ಯಕ್ಷೆ ಪೂರ್ಣಿಮಾ ಕಿರಣ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆ