ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ ಮಡಿಕೇರಿ, ಫೆ. ೧೬: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿನಲ್ಲಿ ಆಹಾರ ವಾಹಿನಿ(ಆಹಾರ ಕಿಯೋಸ್ಕ್) ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ವಾಹಿನಿ (ಆಹಾರ ಕಿಯೋಸ್ಕ್), ಸ್ಥಳಾಂತರಿಸಬಹುದಾದ
ನದಿ ನೀರು ಹರಿಯುವಿಕೆ ಪ್ರಮಾಣ ಕುಸಿತ ಕೂಡಿಗೆ, ಫೆ. ೧೬: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿ ಮತ್ತು ಹಾರಂಗಿ ನದಿಗಳಲ್ಲಿ ನೀರಿನ ಹರಿಯುವಿಕೆಯ ಮಟ್ಟದಲ್ಲಿ ಕುಸಿತವಾಗಿದೆ. ಈ ಹಿನ್ನೆಲೆ, ನದಿಯ ನೀರಿನ
ದುಂಡಳ್ಳಿ ಗ್ರಂಥಾಲಯದಲ್ಲಿ ಅಭಿನಂದನಾ ಕಾರ್ಯಕ್ರಮ ಶನಿವಾರಸಂತೆ, ಫೆ.೧೬: ದುಂಡಳ್ಳಿ ಗ್ರಾಮ ಪಂಚಾಯಿತಿಯ ಗ್ರಂಥಾಲಯ ಜಿಲ್ಲೆಯಲ್ಲಿ ಗುರುತಿಸಿಕೊಂಡು ರಾಜ್ಯಪ್ರಶಸ್ತಿ ಪಡೆದಿರುವುದು ಮೇಲ್ವಿಚಾರಕರ ಕ್ರಿಯಾಶೀಲತೆಯೇ ಕಾರಣ ಎಂದು ಪಂಚಾಯಿತಿ ಅಧ್ಯಕ್ಷೆ ಭವಾನಿ ಗುರುಪ್ರಸನ್ನ ಅಭಿಪ್ರಾಯ ವ್ಯಕ್ತಪಡಿಸಿದರು. ಸಮೀಪದ
ಕೃತಕ ಬುದ್ಧಿಮತ್ತೆ ಮೂಲಕ ಅಭಿವೃದ್ಧಿ ಸಾಧ್ಯ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಕಡಂಗ, ಫೆ. ೧೬: ಪ್ರತಿನಿತ್ಯ ಸಾಮಾಜಿಕ ಮಾಧ್ಯಮ, ವಾರ್ತಾ ಪತ್ರಿಕೆ ಹಾಗೂ ಇನ್ನಿತರ ಮಾಧ್ಯಮಗಳಲ್ಲಿ ಎ.ಐ ಕುರಿತು ಹೆಚ್ಚು ಚರ್ಚೆಗಳಾಗುತ್ತಿವೆ. ಇಂತಹ ಎಐ ಕಲಿಕೆ ಉತ್ತಮ ಚೌಕಟ್ಟಿನಲ್ಲಿ
ಭಾರತದ ಕಾಫಿಗೆ ಅಮೇರಿಕದಲ್ಲಿ ಶೂನ್ಯ ಸುಂಕ ಕೋವರ್‌ಕೊಲ್ಲಿ ಇಂದ್ರೇಶ್ ಬೆಂಗಳೂರು, ಫೆ. ೧೬: ಭಾರತ ಮತ್ತು ಅಮೇರಿಕ ನಡುವಿನ ವ್ಯಾಪಾರ ಒಪ್ಪಂದ ಹಿನ್ನೆಲೆಯಲ್ಲಿ ಭಾರತದ ವಿಶೇಷ ಕಾಫಿ ರಫ್ತು ಚೇತರಿಸಿಕೊಳ್ಳುವ ಸಾಧ್ಯತೆ ಇದ್ದು, ಇನ್ಸ್ಟಂಟ್(ಕರಗುವ) ಕಾಫಿಯ