ನಿರAತರ ಭಜನೆ ಸಂಗೀತ ಸೇವೆಕುಶಾಲನಗರ, ಜ. ೨೬: ಶ್ರೀ ಪುರಂದರದಾಸರು ಮತ್ತು ಶ್ರೀ ತ್ಯಾಗರಾಜರ ಆರಾಧನೆ ಪ್ರಯುಕ್ತ ಕುಶಾಲನಗರ ಸಮಸ್ತ ಭಜನಾ ಮಂಡಳಿಗಳು ಮತ್ತು ಗಾನಯಾನ ಸಂಸ್ಥೆಗಳ ಆಶ್ರಯದಲ್ಲಿ ನಿರಂತರ ಭಜನೆ
ನೇತಾಜಿ ಸುಭಾಷ್ ಚಂದ್ರಬೋಸ್ ಜನ್ಮದಿನಸುಂಟಿಕೊಪ್ಪ, ಜ. ೨೬: ಸುಂಟಿಕೊಪ್ಪ ಕೊಡಗರಹಳ್ಳಿಯ ನೇತಾಜಿ ಯುವಕ ಸಂಘದ ವತಿಯಿಂದ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಸಂಘದ ನೇತಾಜಿ ಸಮುದಾಯಭವನದಲ್ಲಿ ಆಯೋಜಿತವಾಗಿದ್ದ ಕಾರ್ಯಕ್ರಮದಲ್ಲಿ
ಗಡಿ ಗ್ರಾಮದಲ್ಲಿ ಕಲಿಕಾ ಹಬ್ಬಕರಿಕೆ, ಜ. ೨೬: ಇಲ್ಲಿಗೆ ಸಮೀಪ ಎಳ್ಳುಕೊಚ್ಚಿ ಸರಕಾರಿ ಪ್ರೌಢ ಶಾಲೆಯಲ್ಲಿ ಎರಡು ದಿನಗಳ ಕಾಲ ಕಲಿಕಾ ಹಬ್ಬವನ್ನು ಆಚರಿಸಲಾಯಿತು. ಇದಕ್ಕೂ ಮೊದಲು ಗ್ರಾಮ ಪಂಚಾಯಿತಿ ಆವರಣದಿಂದ
ಮುಳ್ಳುಸೋಗೆ ಗ್ರಾಮ ವ್ಯಾಪ್ತಿಯಲ್ಲಿ ವಿಜಯ ಸಂಕಲ್ಪ ಅಭಿಯಾನಕೂಡಿಗೆ, ಜ. ೨೬: ಮುಳ್ಳುಸೋಗೆ ಗ್ರಾಮ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಮುಖರು ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದರು. ಮುಳ್ಳುಸೋಗೆ ಗ್ರಾಮದ ಗೌರಿ ಗಣೇಶ ದೇವಾಲಯದಲ್ಲಿ ಪೂಜೆ
ಕಲ್ಲುಬಾಣೆಯಲ್ಲಿ ರಾಷ್ಟಿçÃಯ ಯುವ ಸಪ್ತಾಹ ಆಚರಣೆಮಡಿಕೇರಿ, ಜ. ೨೬: ಭಾರತ ಸರಕಾರ, ನೆಹರೂ ಯುವ ಕೇಂದ್ರ, ಮಡಿಕೇರಿ, ಶ್ರೀ ವಿಘ್ನೇಶ್ವರ ಮಹಿಳಾ ಮಂಡಳಿ ಕಲ್ಲುಬಾಣೆ ಇದರ ಆಶ್ರಯದಲ್ಲಿ ರಾಷ್ಟಿçÃಯ ಯುವ ಸಪ್ತಾಹದ ಅಂಗವಾಗಿ