೨೦೩೦ರವರಗೆ ಪೊಲೀಸ್ ವಸತಿ ಗೃಹ ಯೋಜನೆ ಮುಂದುವರಿಕೆ ಸುAಟಿಕೊಪ್ಪ, ಫೆ. ೧೬: ೨೦೩೦ನೇ ಇಸವಿಯವರೆಗೆ ಕರ್ನಾಟಕ ರಾಜ್ಯದಲ್ಲಿ ಪೊಲೀಸರಿಗಾಗಿ ಪೊಲೀಸ್ ವಸತಿ ಗೃಹ ಯೋಜನೆಯನ್ನು ಮುಂದುವರೆಸಲಾಗುತ್ತದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಭಾನುವಾರದಂದು
ಡಿ ಗ್ರೂಪ್ ನೌಕರ ಲೋಕಾಯುಕ್ತ ಬಲೆಗೆ ಕುಶಾಲನಗರ, ಫೆ. ೧೬: ಗುತ್ತಿಗೆದಾರ ಪರವಾನಿಗೆ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ
ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಸಂದೇಶ ಮಡಿಕೇರಿ, ಫೆ. ೧೭: ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸ್ಫೋಟಿಸುವುದಾಗಿ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆ ನಗರದ ವಿದ್ಯಾನಗರದಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಿಗುವಿನ
ಕೋರಂಗಾಲ ಜ್ಞಾನೋದಯ ಶಾಲೆಯ ವಾರ್ಷಿಕೋತ್ಸವ ಮಡಿಕೇರಿ, ಫೆ.೧೬: ಕೋರಂಗಾಲ ಜ್ಞಾನೋದಯ ಆಂಗ್ಲ ಮಾಧ್ಯಮ ಶಾಲೆಯ ೨೨ನೇ ವರ್ಷದ ವಾರ್ಷಿಕೋತ್ಸವವು ಶಾಲಾ ಆವರಣದಲ್ಲಿ ವಿಜೃಂಭಣೆಯಿAದ ನೆರವೇರಿತು. ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಪಥಸಂಚಲನದೊAದಿಗೆ ಕಾರ್ಯಕ್ರಮ ಆರಂಭವಾಗಿ,
ಕೈಕೇರಿಯಲ್ಲಿ ನಡೆದ ಹಿಂದೂ ಸಂಗಮ ಗೋಣಿಕೊಪ್ಪಲು.ಫೆ. ೧೬: ರಾಷ್ಟಿçÃಯ ಸ್ವಯಂಸೇವಕ ಸಂಘ ನೂರು ವಸಂತಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ಹಿಂದೂ ಸಮಾಜದಲ್ಲಿ ಧರ್ಮ ಮತ್ತು ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೊನ್ನಂಪೇಟೆ ತಾಲೂಕು