ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

*ಗೋಣಿಕೊಪ್ಪ, ಮಾ. ೩೦: ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸಭೆ ತಾಲೂಕು ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ ಅಧ್ಯಕ್ಷತೆಯಲ್ಲಿ ನಡೆಯಿತು. ಪೊನ್ನಂಪೇಟೆ ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಸಮಿತಿಯ