ಕುಶಾಲನಗರದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

ಕುಶಾಲನಗರ, ಜ. ೨೩: ಪೊಲೀಸರ ಭಯದಿಂದ ಹೆಲ್ಮೆಟ್ ಧರಿಸುವುದನ್ನು ಬಿಟ್ಟು, ತಮ್ಮ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸಿ ಎಂದು ಸೋಮವಾರಪೇಟೆ ಉಪವಿಭಾಗದ ಡಿವೈಎಸ್‌ಪಿ ಆರ್.ವಿ. ಗಂಗಾಧರಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು