ಹಾರಂಗಿ ಅಣೆಕಟ್ಟೆಯಿಂದ ಬೇಸಿಗೆ ಬೆಳೆಗೆ ನೀರು ಹರಿಸಲು ರೈತರ ಒತ್ತಾಯ

ಕೂಡಿಗೆ, ಡಿ. ೨೮: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಗೆ ಅಕಾಲಿಕ ಮಳೆಯಿಂದಾಗಿ ಹೆಚ್ಚು ನೀರು ಹರಿದು ಬಂದಿರುವು ದರಿಂದ ಅಣೆಕಟ್ಟೆ ಭರ್ತಿಯಾಗಿದೆ. ಕಳೆದ ಆರು ತಿಂಗಳುಗಳಿAದ ಜಿಲ್ಲೆ

ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಮೂರ್ನಾಡು, ಡಿ. ೨೮: ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅತಿಥಿಗಳಾಗಿ ಬಡುವಂಡ ಕನ್ನು ಅಪ್ಪಚ್ಚು ವಿದ್ಯಾರ್ಥಿಗಳನ್ನು ಉದ್ದೇಶಿಸಿ

ನವೋದಯ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

ನಾಪೋಕ್ಲು, ಡಿ. ೨೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ ವಲಯದ ಹಾಲುಗುಂದ ನವೋದಯ ಜ್ಞಾನವಿಕಾಸ ಕೇಂದ್ರದ ೧೦ನೇ ವಾರ್ಷಿಕೋತ್ಸವ ಸಮಾರಂಭ ಬೈರಂಬಾಡ