ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘಕ್ಕೆ ಪದಾಧಿಕಾರಿಗಳ ನೇಮಕ

ಕಣಿವೆ, ಮಾ. ೨೬: ಇಲ್ಲಿನ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಕೆ.ಎಸ್. ರಾಜಶೇಖರ್, ಕಾರ್ಯದರ್ಶಿಯಾಗಿ ಅನಿಲ್ ಶೇಷಾದ್ರಿ ಹಾಗೂ ಖಜಾಂಚಿಯಾಗಿ ಶ್ರೀದೇವಿ ವೆಂಕಟರಮಣರಾವ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ