ಕಾಂಗ್ರೆಸ್ನಲ್ಲಿ ಅರೆಭಾಷಿಕ ಗೌಡರ ಕಡೆಗಣನೆ

ಮಡಿಕೇರಿ, ಡಿ. ೨೫: ಕೊಡಗು ಜಿಲ್ಲಾ ಕಾಂಗ್ರೆಸ್‌ನಲ್ಲಿ ಹಂತಹAತವಾಗಿ ಅರೆಭಾಷಿಕ ಗೌಡ ಜನಾಂಗವನ್ನು ಕಡೆಗಣಿಸಲಾಗುತ್ತಿದೆ. ಮಡಿಕೇರಿಯಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಇದು ಮತ್ತೊಮ್ಮೆ ಸಾಬೀತಾಗಿದೆ ಎಂದು ನಾಪೋಕ್ಲು

ರಸ್ತೆ ಬದಿಗೆ ವಿದ್ಯುತ್ ಮಾರ್ಗ ಸ್ಥಳಾಂತರಿಸದ ಇಲಾಖೆ ವಿರುದ್ಧ ಆಕ್ರೋಶ

ಸೋಮವಾರಪೇಟೆ, ಡಿ. ೨೫: ಕಾಫಿ ತೋಟಗಳ ನಡುವೆ ಹಾದುಹೋಗಿರುವ ವಿದ್ಯುತ್ ಮಾರ್ಗವನ್ನು ರಸ್ತೆ ಬದಿಗೆ ಸ್ಥಳಾಂತರಿಸುವAತೆ ಅನೇಕ ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಾರ್ವಜನಿಕರು