ಎಸ್ಎಸ್ಎಲ್ಸಿ ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ಮಾ. ೨೩: ತಾ. ೨೮ ರಿಂದ ಏಪ್ರಿಲ್ ೧೧ ರವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು

ಅಪ್ಪಚ್ಚಕವಿ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಪೊನ್ನಂಪೇಟೆ, ಮಾ. ೨೩: ವಿದ್ಯಾರ್ಥಿಗಳು ಗಮನವಿಟ್ಟು ಅಧ್ಯಯನ ಮಾಡಿದರೆ ಉತ್ತಮ ಸಾಧನೆ ಮಾಡಬಹುದು ಎಂದು ಸಾಹಿತಿ ಡಾ. ಜೆ. ಸೋಮಣ್ಣ ಹೇಳಿದರು. ಪೊನ್ನಂಪೇಟೆ ಅಪ್ಪಚ್ಚಕವಿ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ

ಗಣಪತಿ ಬೀದಿ ಕಾಮಗಾರಿ ವಿಳಂಬ ಜಿಲ್ಲಾಧಿಕಾರಿಗೆ ಮನವಿ ಪ್ರತಿಭಟನೆ ಎಚ್ಚರಿಕೆ

ಮಡಿಕೇರಿ, ಮಾ. ೨೩: ನಗರದ ಗಣಪತಿ ಬೀದಿ ವಿಸ್ತರಣೆ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ನಗರಸಭೆ ಎದುರು

ಅಂಗನವಾಡಿ ಸಮುದಾಯ ಭವನ ಗ್ರಂಥಾಲಯ ಉದ್ಘಾಟನೆ

ಮಡಿಕೇರಿ, ಮಾ. ೨೩: ಮಡಿಕೇರಿ ತಾಲೂಕಿನ ವಿವಧ ಕಡೆಗಳಲ್ಲಿ ನಿರ್ಮಾಣವಾಗಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ರಸ್ತೆ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆಯನ್ನು ಸಂಸದ ಪ್ರತಾಪ್ ಸಿಂಹ, ಹಾಗೂ

ಮಾಜಿ ಸೈನಿಕರಿಗೆ ನಿವೇಶನ ಮಂಜೂರಾತಿಗೆ ಅರ್ಜಿ ಆಹ್ವಾನ

ಮಡಿಕೇರಿ, ಮಾ. ೨೩: ಭೂ ಮಂಜೂರಾತಿ ನಿಯಮ ೧೯೬೯ ರನ್ವಯ ಹಲವಾರು ಮಾಜಿ ಸೈನಿಕರು ಭೂ ಮಂಜೂರಾತಿಗೆ ಅರ್ಹರಿರುತ್ತಾರೆ. ಸರ್ಕಾರದ ಅಧಿಸೂಚನೆಯನ್ವಯ, ಸರಕಾರಿ ಜಮೀನು ಮಂಜೂರು ಮಾಡಲು