ಸಹಾಯಧನಕ್ಕೆ ಅರ್ಜಿ ಆಹ್ವಾನಮಡಿಕೇರಿ, ಜ. ೨೦: ಕುಶಲಕರ್ಮಿಗಳಿಗೆ ಸಾಲ ಸಹಾಯಧನ ಕಾರ್ಯಕ್ರಮವನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಮುಂದುವರೆಸಿಕೊAಡು ಹೋಗಲು ಬ್ಯಾಂಕ್‌ನಿAದ ಸಾಲ ಪಡೆದಲ್ಲಿ,
ಶ್ರೀಮಂಗಲ ಜೇಸಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವಶ್ರೀಮಂಗಲ, ಜ. ೨೦: ಇಲ್ಲಿನ ಜೇ.ಸಿ. ವಿದ್ಯಾಸಂಸ್ಥೆಯ ೩೩ನೇ ವಾರ್ಷಿಕೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿದ್ದ ವೈದ್ಯರಾದ ಅಮೃತ್ ನಾಣಯ್ಯ ಅವರು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ
ಸಂಪ್ರದಾಯ ವೃತ್ತಿ ಬದುಕನ್ನು ಉಳಿಸಿ ಬೆಳೆಸಬೇಕಿದೆಸುಳ್ಯ, ಜ. ೨೦: ಹಿರಿಯರಿಂದ ಬೆಳೆದು ಬಂದ ಸಂಪ್ರದಾಯ ಮತ್ತು ವೃತ್ತಿ ಬದುಕನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ರವಾನಿಸುವ ಜವಾಬ್ದಾರಿ ನಮ್ಮ ಮುಂದಿದೆ. ಪ್ರತಿಯೊಂದು ಸಮುದಾಯದವರು
ವಿದ್ಯಾಸಂಸ್ಥೆಯ ಜಾಗ ಒತ್ತುವರಿ ಕ್ರಮಕ್ಕೆ ಆಗ್ರಹ ಕುಶಾಲನಗರ, ಜ. ೨೦ : ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗೆ ಸೇರಿದ ಸರ್ಕಾರಿ ಜಾಗವನ್ನು ವ್ಯಕ್ತಿಯೊಬ್ಬರು ಒತ್ತುವರಿ ಮಾಡಿರುವ ಬಗ್ಗೆ ಜಿಲ್ಲಾ ಪಂಚಾಯಿತಿ
ನಾಳೆಯಿಂದ ಕುಶಾಲನಗರದಲ್ಲಿ ಐಪಿಎಲ್ ಮಾದರಿಯ ಕ್ರಿಕೆಟ್ ಪಂದ್ಯಾಟಮಡಿಕೇರಿ, ಜ. ೨೦: ತಾ. ೨೨ ರಿಂದ ೨೫ ರವರೆಗೆ ಕೊಡಗಿನ ಹೆಬ್ಬಾಗಿಲು ಕುಶಾಲನಗರದಲ್ಲಿ ಐಪಿಎಲ್ ಮಾದರಿಯಲ್ಲಿ ಕ್ರಿಕೆಟ್ ಹಬ್ಬ ನಡೆಯಲಿದ್ದು, ಕ್ರೀಡಾ ಪ್ರೇಮಿಗಳು ಈ ಪಂದ್ಯಾವಳಿಯನ್ನು