ಕೂಡಿಗೆ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ತನಿಖೆಗೆ ಆಗ್ರಹ

ಕುಶಾಲನಗರ, ಜ. ೧೭: ಕೂಡಿಗೆ ಗ್ರಾಮ ಪಂಚಾಯಿತಿಯಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕೆಂದು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಎಸ್.