ಆಹಾರ ಇಲಾಖೆಯಲ್ಲಿ ಸರ್ವರ್ ಡೌನ್ ಕಚೇರಿಯಲ್ಲಿ ದಿನ ಕಳೆಯುತ್ತಿರುವ ಸಾರ್ವಜನಿಕರು

ಸೋಮವಾರಪೇಟೆ, ಜ. ೧೭: ಆಹಾರ ಇಲಾಖೆಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪ್ರತಿದಿನ ನೂರಾರು ಮಂದಿ ಸಾರ್ವಜನಿಕರು ತಾಲೂಕು ಕಚೇರಿಯ ಆಹಾರ ಶಾಖೆಯಲ್ಲಿ ದಿನ ಕಳೆಯುವಂತಾಗಿದೆ. ಅಧಿಕಾರಿಗಳು ಕಚೇರಿಗೆ ಆಗಮಿಸುವ ಮೊದಲೇ

ಕೂಡಿಗೆಯಲ್ಲಿ ಅಭಿವೃದ್ಧಿ ಕುಂಠಿತ ಆರೋಪ

ಕುಶಾಲನಗರ, ಜ. ೧೭: ಕೂಡಿಗೆ ಗ್ರಾಮ ಪಂಚಾಯಿತಿ ಆಡಳಿತ ಕಳೆದ ೩ ತಿಂಗಳಿನಿAದ ಅಭಿವೃದ್ಧಿ ಕುಂಠಿತಗೊಳ್ಳುವುದರೊAದಿಗೆ ಅರಾಜಕತೆಯಿಂದ ಕೂಡಿದೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.

ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟವಾದ ಗುರಿಯೊಂದಿಗೆ ಸಾಗಬೇಕು

ಕೂಡಿಗೆ, ಜ. ೧೭: ವಿದ್ಯಾರ್ಥಿ ಗಳು ಅತ್ಮಸ್ಥೆöÊರ್ಯವನ್ನು ಅಳವಡಿಸಿಕೊಂಡರೆ ಭವಿಷ್ಯದಲ್ಲಿ ಎದುರಾಗು ವಂತಹ ಕಠಿಣ ಪರಿಸ್ಥಿತಿ ಗಳನ್ನು ಎದುರಿಸಲು ಸಹಕಾರಿ ಯಾಗುತ್ತದೆ. ಜೊತೆಗೆ ಜೀವನದಲ್ಲಿ ಸ್ಪಷ್ಟವಾದ ಗುರಿಯೊಂದಿಗೆ

ಹೈಕಮಾಂಡ್ ಸೂಚಿಸುವ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಕರೆ

ಮಡಿಕೇರಿ, ಜ. ೧೭: ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚಿಸುವ ಅಭ್ಯರ್ಥಿಯನ್ನು ಗೆಲ್ಲಿಸಲು ನಾವೆಲ್ಲರೂ ಕಟಿಬದ್ಧರಾಗಿರೋಣ ಎಂದು ಕಾಂಗ್ರೆಸ್ ಕಾರ್ಯ ಕರ್ತರಿಗೆ ಮಡಿಕೇರಿ ಬ್ಲಾಕ್ ಕಾಂಗ್ರೆಸ್

ಸರ್ಕಾರದ ವೈಫಲ್ಯಗಳನ್ನು ಮನೆಮನೆಗೆ ತಲುಪಿಸಿ ಕಾರ್ಯಕರ್ತರಿಗೆ ಚಂದ್ರಮೌಳಿ ಸಲಹೆ

ಮಡಿಕೇರಿ, ಜ. ೧೭: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯಗಳು ಹಾಗೂ ದುರಾಡಳಿತದ ಬಗ್ಗೆ ಮನೆ, ಮನೆಗೆ ತೆರಳಿ ಕಾಂಗ್ರೆಸ್ ಕಾರ್ಯ ಕರ್ತರು ತಿಳಿಸುವಂತೆ