ವಿದೇಶದಲ್ಲಿ ಸಿಲುಕಿರುವ ಮಹಿಳೆಯ ರಕ್ಷಣೆಗೆ ಕ್ರಮ

ಮಡಿಕೇರಿ, ಜ. ೧೬: ಕುವೈತ್‌ನಲ್ಲಿ ಸಿಲುಕಿಕೊಂಡಿರುವ ಜಿಲ್ಲೆಯ ಮೂಲದ ಪಾರ್ವತಿ ಎಂಬ ಮಹಿಳೆಯ ರಕ್ಷಣೆಗೆ ಅಗತ್ಯ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಕರಡಿಗೋಡು ಗ್ರಾಮದ ಚೆಕ್ಕಿ

ಚೆಟ್ಟAಗಡ ಕುಟುಂಬ ವತಿಯಿಂದ ಕೌಟುಂಬಿಕ ಹಗ್ಗಜಗ್ಗಾಟ ಪಂದ್ಯಾವಳಿ

ಶ್ರೀಮAಗಲ, ಜ. ೧೬: ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿಯಲ್ಲಿ ಚೆಟ್ಟಂಗಡ ಕುಟುಂಬ ಆಯೋಜಿಸಿರುವ ಎರಡನೇ ವರ್ಷದ ಕೊಡವ ಕೌಟುಂಬಿಕ ಹಗ್ಗಜಗ್ಗಾಟ ನಮ್ಮೆ-೨೦೨೩ ಲಾಂಛನವನ್ನು ನೆಮ್ಮಲೆ ಗ್ರಾಮದಲ್ಲಿರುವ ಚೆಟ್ಟಂಗಡ ಕುಟುಂಬದ

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ

ಸೋಮವಾರಪೇಟೆ, ಜ.೧೬: ರಿವಾಲ್ವಾರ್‌ನಿಂದ ಗುಂಡು ಹಾರಿಸಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗರ್ವಾಲೆ ಗ್ರಾಮದಲ್ಲಿ ನಡೆದಿದೆ. ಗರ್ವಾಲೆ ಗ್ರಾಮದ ನಾಪಂಡ ಕುಶಾಲಪ್ಪ ಎಂಬವರ ಪುತ್ರ, ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ

ವಿವಾಹಿತ ಮಹಿಳೆ ದುರ್ಮರಣ

ವೀರಾಜಪೇಟೆ, ಜ. ೧೬ : ವಿವಾಹಿತ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ವೀರಾಜಪೇಟೆ ಹೊರವಲಯದ ಐಮಂಗಲ ಗ್ರಾಮದಲ್ಲಿ ನಡೆದಿದೆ. ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐಮಂಗಲ