ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

ಮಡಿಕೇರಿ, ಜ. ೧೬: ಮಂಗಳಾದೇವಿ ನಗರದ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ರಾಜರಾಜೇಶ್ವರಿ, ಮಹಾಗಣಪತಿ ಹಾಗೂ ನಾಗ ದೇವರುಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ತಾ. ೧೪ ರಂದು

ಪೊಂಗಲ್ ಸಂಕ್ರಾAತಿ ಆಚರಣೆ

ಸುಂಟಿಕೊಪ್ಪ, ಜ. ೧೬: ಇಲ್ಲಿನ ತಮಿಳು ಸಂಘದ ವತಿಯಿಂದ ೨೩ನೇ ವರ್ಷದ ಪೊಂಗಲ್ ಹಾಗೂ ಸಂಕ್ರಾAತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸÀಲಾಯಿತು. ಮಾದಾಪುರ ರಸ್ತೆಯಲ್ಲಿರುವ ವೃಕ್ಷೆÆÃಧ್ಭವ ಮಹಾಗಣಪತಿಗೆ ಪೂಜೆಯನ್ನು ಸಲ್ಲಿಸಿ

ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷಿಕೆ

ಮುಳ್ಳೂರು, ಜ. ೧೬ : ಸಮಿಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಗೌರಮ್ಮ ಶಾಂತಮಲ್ಲಪ್ಪ ಸಭಾಂಗಣದಲ್ಲಿ ಹಾಸನ, ಅರಕಲಗೂಡು ಮತ್ತು ಕೊಡ್ಲಿಪೇಟೆ ಪದವಿಪೂರ್ವ ಕಾಲೇಜುಗಳ ವತಿಯಿಂದ ಕೊಡ್ಲಿಪೇಟೆ ಹೋಬಳಿಯ ವಿವಿಧ