ಅಕ್ರಮ ಗೋ ಸಾಗಾಟ ಈರ್ವರ ಬಂಧನ ವೀರಾಜಪೇಟೆ, ಜ. ೧೨: ಅಕ್ರಮವಾಗಿ ಕೇರಳ ರಾಜ್ಯಕ್ಕೆ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಈರ್ವರನ್ನು ವೀರಾಜಪೇಟೆ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಕೈಯರಾಳಂ ಗ್ರಾಮದ ನಿವಾಸಿ ಎನ್.ಪಿ.
ಗಾಯಗೊಂಡ ಸಾಕಾನೆಗೆ ಚಿಕಿತ್ಸೆ ದಾಳಿ ನಡೆಸಿದ ಕಾಡಾನೆ ಕಣ್ಮರೆಕುಶಾಲನಗರ, ಜ. ೧೨: ದುಬಾರೆ ಶಿಬಿರದಲ್ಲಿ ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡಿರುವ ದಸರಾ ಪಟ್ಟದಾನೆ ಗೋಪಿಗೆ ವನ್ಯಜೀವಿ ತಜ್ಞರ ತಂಡ ಚಿಕಿತ್ಸೆ ಮುಂದುವರಿದಿದೆ. ಡಾ. ಚಿಟ್ಟಿಯಪ್ಪ ನೇತೃತ್ವ
ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ನಿರ್ಮಾಣ ಸ್ಥಳ ಪರಿಶೀಲನೆಮಡಿಕೇರಿ, ಜ. ೧೨: ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಮಿನಿ ತಾರಾಲಯ ನಿರ್ಮಾಣ ಸಂಬAಧ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಹುಬ್ಬಳ್ಳಿಯ ಸಂಕಲ್ಪ ಗ್ರೂಪ್‌ನ ಕಟ್ಟಡ
ನೆನೆಗುದಿಗೆ ಬಿದ್ದಿದ್ದ ಗೋಣಿಕೊಪ್ಪ ಬಸ್ ನಿಲ್ದಾಣ ಕಾಮಗಾರಿಗೆ ರೂ ೧ ಕೋಟಿ ಅನುದಾನಗೋಣಿಕೊಪ್ಪಲು, ಜ. ೧೩: ಹಲವು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಗೋಣಿಕೊಪ್ಪ ಬಸ್ ನಿಲ್ದಾಣ ನಿರ್ಮಾಣಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ೧ ಕೋಟಿ ಅನುದಾನವನ್ನು ಆರಂಭಿಕ ಹಂತದಲ್ಲಿ
ವಿದ್ಯಾಸಂಸ್ಥೆಗಳು ಮಕ್ಕಳ ಭವಿಷ್ಯವನ್ನು ರೂಪಿಸುವಂತಾಗಬೇಕುರತ್ನ ಚರ್ಮಣ ನಾಪೋಕ್ಲು, ಜ. ೧೨: ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳ ಮತ್ತು ಪೋಷಕರ ನಿರೀಕ್ಷೆಯನ್ನು ಹುಸಿಗೊಳಿಸದೆ ಮಕ್ಕಳ ಭವಿಷ್ಯವನ್ನು ರೂಪಿಸುವುದು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ನಾವು ಕಾರ್ಯ ಪ್ರವೃತ್ತರಾಗಿದ್ದೇವೆ