ಅಹ್ಮದಿಯಾ ಮುಸ್ಲಿಮ್ ಜಮಾಅತ್ನಿಂದ ಆರೋಗ್ಯ ಶಿಬಿರ ಮಡಿಕೇರಿ, ಜ. ೧೨: ಮಾನವ ಕಲ್ಯಾಣಕ್ಕಾಗಿ ಅನೇಕ ಕಾರ್ಯಗಳನ್ನು ಕೈಗೊಳ್ಳುತ್ತಿರುವ, ‘ಲಜ್ಞಾ ಇಮಾಇಲ್ಲಾ' ಎಂಬ ಹೆಸರಿನಿಂದ ಕರೆಯಲ್ಪಡುವ ಅಹ್ಮದಿಯಾ ಮುಸ್ಲಿಮ್ ಸಂಘಟನೆಯ ಮಹಿಳಾ ಘಟಕಾ ಸ್ಥಾಪನೆಯಾಗಿ ೧೦೦
ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವಮಡಿಕೇರಿ, ಜ. ೧೨: ಮಡಿಕೇರಿಯ ರಾಜೇಶ್ವರಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭವನ್ನು ವಿದ್ಯಾಸಂಸ್ಥೆಯಲ್ಲಿ ನಡೆಸಲಾಯಿತು. ಸಭಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಮಡಿಕೇರಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀ ವಿಶ್ವವಿದ್ಯಾಲಯದ
ಸೇವಾ ಮನೋಭಾವ ಬೆಳೆಸಿಕೊಳ್ಳಲು ಪ್ರಕಾಶ್ ಕಾರಂತ್ ಕರೆಮಡಿಕೇರಿ, ಜ. ೧೨: ಪ್ರತಿಯೊಬ್ಬರು ಸೇವಾ ಮನೋಭಾವ, ಪ್ರಕೃತಿ ಪ್ರೇಮ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ರೋಟರಿಯ ಜಿಲ್ಲಾ ರಾಜ್ಯಪಾಲ ಪ್ರಕಾಶ್ ಕಾರಂತ್ ಕರೆ ನೀಡಿದ್ದಾರೆ. ಮಡಿಕೇರಿಯ ರೋಟರಿ
ಸದಾಶಿವ ಆಯೋಗ ವರದಿ ಶಿಫಾರಸ್ಸಿಗೆ ಆಗ್ರಹಿಸಿ ಪ್ರತಿಭಟನೆಮಡಿಕೇರಿ, ಜ. ೧೨: ನ್ಯಾಯಮೂರ್ತಿ ಸದಾಶಿವ ಆರೋಗದ ವರದಿಯನ್ನು ತಕ್ಷಣವೇ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ಕರ್ನಾಟಕ ದಲಿತ ಸಂಘರ್ಷ ಸಮಿತಿ
ಚಂದನವನಕ್ಕೆ ಕೊಡಗಿನ ಮತ್ತೊಂದು ಪ್ರತಿಭೆ ಎಂಟ್ರಿ ಮರೆಯದೆ ಕ್ಷಮಿಸು ಎನ್ನುತ್ತಿದ್ದಾರೆ ಮಾಲೆರ ಪ್ರಮೋದ್ ಬೋಪಣ್ಣ ಕನ್ನಡ ಚಿತ್ರರಂಗದಲ್ಲಿ ಕೊಡಗಿನ ಹತ್ತಾರು ಪ್ರತಿಭೆಗಳು ಮಿಂಚಿದ್ದಾರೆ. ಈಗಲೂ ಮಿಂಚುತ್ತಿದ್ದಾರೆ. ಇವರ ಸಾಲಿಗೆ ಇದೀಗ ಮೂಲತಃ ಇಬ್ನಿವಳ ವಾಡಿ ಗ್ರಾಮದ ಮಾಲೆರ ಪ್ರಮೋದ್ ಬೋಪಣ್ಣ ಹೊಸ ಎಂಟ್ರಿಯಾಗಿದ್ದಾರೆ.