ಹೆಬ್ಬಾಲೆಯಲ್ಲಿ ನಡೆದ ಕಳ್ಳತನ ಪ್ರಕರಣ ಆರೋಪಿಯ ಬಂಧನ

ಕೂಡಿಗೆ, ಜ. ೧೧: ಹೆಬ್ಬಾಲೆ ಗ್ರಾಮದಲ್ಲಿ ಕಳೆದ ಒಂದು ವಾರದ ಹಿಂದೆ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹೆಬ್ಬಾಲೆ ಗ್ರಾಮ

ಬೆಳೆದು ನಿಂತ ಅಡಿಕೆ ಮರ ಕಾಫಿ ಬೆಳೆ ಕಾಡಾನೆಗಳ ಪಾಲು

ಗೋಣಿಕೊಪ್ಪಲು, ಜ. ೧೧: ಕಾಡಾನೆಗಳ ನಿರಂತರ ಹಾವಳಿ ಯಿಂದಾಗಿ ರೈತ ಕಂಗಾಲಾಗಿದ್ದು ದೊಡ್ಡ ಪ್ರಮಾಣದಲ್ಲಿ ಕಾಡಾನೆಗಳ ಉಪಟಳ ರೈತರನ್ನು ನಿರಂತರವಾಗಿ ಕಾಡುತ್ತಿದೆ. ವರ್ಷಪೂರ್ತಿ ತನ್ನ ಕಾಫಿ ತೋಟವನ್ನು

ತಾಯಿಯ ಪ್ರಾಣ ಉಳಿಸಿದ ದೀಕ್ಷಿತ್ಗೆ ಶೌರ್ಯ ಪ್ರಶಸ್ತಿ

ಮುಳ್ಳೂರು, ಜ. ೧೧: ಚಾಲನೆಯಲ್ಲಿದ್ದ ಹಿಟ್ಟಿನ ಗಿರಣಿ ಬೆಲ್ಟ್ಗೆ ಆಕಸ್ಮಿಕವಾಗಿ ತಾಯಿಯ ತಲೆ ಸಿಲುಕಿದ ಸಂದರ್ಭ ಸಮಯಪ್ರಜ್ಞೆ ಮೆರೆದು ತಾಯಿಯ ಪ್ರಾಣ ಉಳಿಸಿದ ಬಾಲಕ ದೀಕ್ಷಿತ್ ೨೦೨೨-೨೩ನೇ

ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಮಡಿಕೇರಿ, ಜ. ೧೧: ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಹಿನ್ನೆಲೆಯಲ್ಲಿ ಶಾಲಾ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಡಿಕೇರಿ ತಾಲೂಕು