ಕೊಡವ ಸಂಸ್ಕೃತಿ ಉಳಿಸಿ ಬೆಳೆಸಲು ಕರೆಕುಶಾಲನಗರ, ಜ. ೧೦: ಕೊಡವ ಸಂಸ್ಕೃತಿ, ಆಚಾರ, ವಿಚಾರ, ಪದ್ಧತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಆಗಬೇಕಾಗಿದೆ ಎಂದು ಜೀವ ವೈವಿಧ್ಯ
ಕರಡದಲ್ಲಿ ಮಕ್ಕಳ ಸಂತೆ ಕಡAಗ, ಜ. ೧೦: ಕರಡ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಕ್ಕಳ ಸಂತೆ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯೆ ನೇತ್ರಾವತಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ
ಧರ್ಮಸ್ಥಳಕ್ಕೆ ಪಾದಯಾತ್ರೆಶನಿವಾರಸಂತೆ, ಜ. ೧೦: ಇಲ್ಲಿನ ಮಂಜುನಾಥಸ್ವಾಮಿ ಪಾದಯಾತ್ರಾ ಸಮಿತಿಯಿಂದ ಮಹಾಶಿವರಾತ್ರಿ ಅಂಗವಾಗಿ ಶನಿವಾರಸಂತೆಯಿAದ ಸುಬ್ರಹ್ಮಣ್ಯ ಮಾರ್ಗದ ಮೂಲಕ ಧರ್ಮಸ್ಥಳಕ್ಕೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಫೆ. ೧೫ ರಿಂದ ೧೮ ರವರೆಗೆ
ಗರ್ಭಿಣಿಯರಿಗೆ ಮಾಹಿತಿ ಶಿಶು ಪ್ರದರ್ಶನ ಕಾರ್ಯಕ್ರಮಸುಂಟಿಕೊಪ್ಪ, ಜ. ೧೦: ಕೊಡಗರ ಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಮಾಹಿತಿ ಹಾಗೂ ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಬಿ.ಎಸ್.
ಹಾರಂಗಿ ಕುಶಾಲನಗರ ರಸ್ತೆ ಕಾಮಗಾರಿಗೆ ರೂ ೧೦ ಕೋಟಿ ಬಿಡುಗಡೆ ಶಾಸಕ ರಂಜನ್ಕೂಡಿಗೆ, ಜ. ೧೦: ಹಾರಂಗಿ ಕುಶಾಲನಗರದವರೆಗಿನ ರಸ್ತೆಯು ತೀರಾ ಹಾಳಾಗಿದ್ದು ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ಪ್ರವಾಸಿಗರು ಸೇರಿದಂತೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ವಾಹನ ಚಾಲನೆ