ಯುವ ಕಾಂಗ್ರೆಸ್ಗೆ ನೇಮಕಗೋಣಿಕೊಪ್ಪಲು, ಜ. ೮: ಗೋಣಿಕೊಪ್ಪ ವಲಯ ಯುವ ಕಾಂಗ್ರೆಸ್‌ನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ನೂರೇರ ಬೋಪಣ್ಣ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕೆಪಿಸಿಸಿ ವಕ್ತಾರ ರಾಜ್ಯ ಕಾನೂನು ಘಟಕದ ಅಧ್ಯಕ್ಷ
ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನಮಡಿಕೇರಿ ಜ. ೮: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೨೦೨೨-೨೩ ನೇ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಹೊಲಿಗೆ ಯಂತ್ರ
ಬನದ ಹುಣ್ಣಿಮೆ ಪೂಜಾ ಮಹೋತ್ಸವ ಸಂಪನ್ನಮುಳ್ಳೂರು, ಜ. ೮: ಸಮೀಪದ ಗೋಪಾಲಪುರ ಗ್ರಾಮದಲ್ಲಿರುವ ಶ್ರೀ ಬನಶಂಕರಿ ಅಮ್ಮನವರ ದೇವಾಲಯದಲ್ಲಿ ಶುಕ್ರವಾರ ಬನದ ಹುಣ್ಣಿಮೆ ಪೂಜಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಶುಕ್ರವಾರ ಬೆಳಿಗ್ಗೆ ೮
ಆಸ್ಪತ್ರೆಯ ರೋಗಿಗಳಿಗೆ ಊಟೋಪಚಾರಸೋಮವಾರಪೇಟೆ, ಜ. ೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನವಜೀವನ ಸಮಿತಿ ಹಾಗೂ ಜೇಸೀ ಸಂಸ್ಥೆಯ ಸದಸ್ಯರೂ ಆಗಿರುವ ಅಬ್ಬೂರುಕಟ್ಟೆಯ ರವಿಕುಮಾರ್ ಅವರು ತಮ್ಮ ಹುಟ್ಟುಹಬ್ಬವನ್ನು
ಶ್ರೀಮಂಗಲ ಪಪೂ ಕಾಲೇಜು ವಾರ್ಷಿಕೋತ್ಸವಗೋಣಿಕೊಪ್ಪಲು, ಜ. ೮: ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಇತ್ತೀಚೆಗೆ ವಿಜೃಂಭಣೆಯಿAದ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮದ್ರೀರ ಪಿ.